ಮಂಗಳೂರು: ತಾಯಿ, ಅಣ್ಣನೊಂದಿಗೆ ವಾಸವಿದ್ದ ಯುವತಿ ಸಾವಿಗೆ ಶರಣು

preethika
06/07/2023

ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಪಜೀರ್ ಎಂಬಲ್ಲಿ ನಡೆದಿದೆ.

ಯುವತಿಯನ್ನು ಪ್ರೀತಿಕಾ ಪೂಜಾರಿ (21) ಎಂದು ಗುರುತಿಸಲಾಗಿದೆ. ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು.

ಇಂದು ಪ್ರೀತಿಕಾ ಮನೆಯಲ್ಲಿ ಮಧ್ಯಾಹ್ನ ಕಚೇರಿಯಿಂದ ಬಂದ ಆಕೆ ಬಳಿಕ ಸಾವಿಗೆ ಶರಣಾಗಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version