4:01 PM Thursday 16 - October 2025

ಅಭಿಮಾನಿಗಳಿಗೆ ಕೈಮುಗಿದು ಬೇಡಿಕೊಂಡ ನಿಖಿಲ್ ಕುಮಾರಸ್ವಾಮಿ | ಕಾರಣ ಏನು ಗೊತ್ತಾ?

nikhil kumaraswamy
27/12/2021

ಸಿನಿಡೆಸ್ಕ್: ನಿಖಿಲ್ ಕುಮಾರ್ ನಟನೆಯ ರೈಡ್ ಸಿನಿಮಾ ಡಿಸೆಂಬರ್ 24ರಂದು ತೆರೆಗೆ ಬಂದಿದ್ದು, ಈ ಚಿತ್ರ ಬಿಡುಗಡೆಯಾಗಿ, ಇನ್ನೇನು ಯಶಸ್ವಿಯತ್ತ ಹೋಗಬೇಕು ಎನ್ನುವಷ್ಟಲ್ಲೇ ಸಂಪೂರ್ಣ ಚಿತ್ರವನ್ನು ಆನ್ ಲೈನ್ ನಲ್ಲಿ ಲೀಕ್ ಆಗಿದೆ.

ಪೈರಸಿ ಕಾಟದಿಂದಾಗಿ ಚಿತ್ರ ತಂಡ ಆಘಾತಕ್ಕೊಳಗಾಗಿದ್ದು, ಈ ನಡುವೆ ನಟ ನಿಖಿಲ್,  ಈ ಸಿನಿಮಾವನ್ನು ಯಾರೂ ಕೂಡ ಪೈರಸಿ ಕಾಪಿ ನೋಡಬೇಡಿ ಎಂದು ಅಭಿಮಾನಿಗಳಲ್ಲಿ ಕೈಮುಗಿದು ಬೇಡಿಕೊಂಡಿದ್ದಾರೆ.

ಟೆಲಿಗ್ರಾಮ್​ ನಲ್ಲೂ ಈ ಸಿನಿಮಾದ ಕಾಪಿ ಹರಿದಾಡುತ್ತಿದೆ. ಇದರಿಂದ ಚಿತ್ರದ ಕಲೆಕ್ಷನ್ ​ಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಪರಭಾಷೆಯ ದೊಡ್ಡ ಸಿನಿಮಾಗಳ ಜತೆ ನಿಖಿಲ್​ ಚಿತ್ರ ಸ್ಪರ್ಧೆ ಮಾಡುತ್ತಿದೆ. ಈ ನಡುವೆ ಚಿತ್ರವನ್ನು ಆನ್ ಲೈನ್ ನಲ್ಲಿ ಲೀಕ್ ಮಾಡುವ ಮೂಲಕ ಕನ್ನಡದ ಚಿತ್ರಕ್ಕೆ ಹಿನ್ನಡೆ ಉಂಟು ಮಾಡಿದಂತಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪುತ್ರಿಯ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡ ಸಚಿವೆ ಸ್ಮೃತಿ ಇರಾನಿ

ನಾನು ದೊಡ್ಡ ಪೋಲಿ ಆಟ ಆಡಿ ಬಂದವನು | ಹಂಸಲೇಖ

ನ್ಯೂಡಲ್ಸ್ ತಯಾರಿಕಾ ಘಟಕದ ಬಾಯ್ಲರ್ ಸ್ಫೋಟ: 6 ಕಾರ್ಮಿಕರು ಸಾವು: 5 ಕಿ.ಮೀ.ವರೆಗೆ ಕೇಳಿತು ಸ್ಟೋಟದ ಶಬ್ಧ!

ಕೇರಳದಲ್ಲಿ ಪೊಲೀಸರ ಮೇಲೆ ವಲಸೆ ಕಾರ್ಮಿಕರ ದಾಳಿ: ಪೊಲೀಸ್ ಜೀಪ್ ಅಗ್ನಿಗಾಹುತಿ

ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಗೆ ಕಚ್ಚಿದ ಹಾವು!

ಕೃಷಿ ಕಾಯ್ದೆ ವಾಪಸ್ ಹೇಳಿಕೆ ನೀಡಿಯೇ ಇಲ್ಲ: ಕೇಂದ್ರ ಸಚಿವ ತೋಮರ್

ಇತ್ತೀಚಿನ ಸುದ್ದಿ

Exit mobile version