ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಆಲಿಯಾ ಭಟ್! - Mahanayaka

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಆಲಿಯಾ ಭಟ್!

alia bhatt
28/06/2022


Provided by

ಬಾಲಿವುಡ್ ತಾರೆಯರಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮಗುವನ್ನು ಬರಮಾಡಿಕೊಳ್ಳಲು ಸಜ್ಜಾಗಿದ್ದಾರೆ.  ತನ್ನ ಇನ್ಸ್ಟಾಗ್ರಾಮ್ ಮೂಲಕ ತಾನೊಬ್ಬಳು ತಾಯಿ ಆಗಲಿದ್ದೇನೆ ಎಂದು ಆಲಿಯಾ ಭಟ್ ತಿಳಿಸಿದ್ದಾರೆ.

“ನಮಗೆ ಶೀಘ್ರದಲ್ಲೇ ಮಗುವಾಗಲಿದೆ” ಎಂದು ಆಲಿಯಾ ಇನ್ಸ್ಟಾಗ್ರಾಮ್ನಲ್ಲಿ ಬರೆದಿದ್ದಾರೆ.  ಸ್ಕ್ಯಾನ್ ಮಾಡಿದ ಚಿತ್ರವನ್ನು ಸಹ ಪೋಸ್ಟ್ ಮಾಡಲಾಗಿದೆ.  ಅವರ ಪಕ್ಕದಲ್ಲಿರುವ ಚಿತ್ರದಲ್ಲಿ ರಣಬೀರ್ ಕಪೂರ್ ಅವರನ್ನು ಕಾಣಬಹುದು.

ಬಾಲಿವುಡ್ ತಾರೆಗಳಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಏಪ್ರಿಲ್ 14 ರಂದು ವಿವಾಹವಾಗಿದ್ದರು. ಐದು ವರ್ಷಗಳ ಪ್ರೇಮದ ನಂತರ ದಂಪತಿಗಳು ವಿವಾಹವಾದರು.  ಪಾಲಿ ಹಿಲ್ಸ್‌ ನಲ್ಲಿರುವ ರಣಬೀರ್ ಮನೆಯಲ್ಲಿ ಮದುವೆ ನಡೆದಿತ್ತು.  ಚಿತ್ರರಂಗ, ರಾಜಕೀಯ, ಉದ್ಯಮಿಗಳ ಪ್ರಮುಖರು ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೆಲ್ಮೆಟ್ ಧರಿಸಿದ್ದರಿಂದ ಯುವತಿಯ ಪ್ರಾಣ ಉಳಿಯಿತು!

ನಟಿಯ ಮೇಲೆ ಅತ್ಯಾಚಾರ ಆರೋಪ: ನಟ ವಿಜಯ್ ಬಾಬು ಆರೆಸ್ಟ್

ಟ್ರಕ್ ನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ 46 ಕಾರ್ಮಿಕರು!

ಅಂಬೇಡ್ಕರ್‌ ಸಮಾಜ ಸೇವಾ ಸಂಘದಿಂದ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಪ್ರೋತ್ಸಾಹ ಧನ

ತಾಯಿ ಮಗಳ ಮೇಲೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ: ಕೃತ್ಯದ ಬಳಿಕ ಕಾಲುವೆಗೆ ಎಸೆದ ಪಾಪಿಗಳು

 

ಇತ್ತೀಚಿನ ಸುದ್ದಿ