ಎಸಿ ಬ್ಲಾಸ್ಟ್: ಒಂದೇ ಮನೆಯ ನಾಲ್ವರು ಸಜೀವ ದಹನ - Mahanayaka
10:24 AM Wednesday 10 - September 2025

ಎಸಿ ಬ್ಲಾಸ್ಟ್: ಒಂದೇ ಮನೆಯ ನಾಲ್ವರು ಸಜೀವ ದಹನ

ac blast
08/04/2022

ವಿಜಯನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಅಳವಡಿಸಿದ್ದ ಎಸಿ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ.


Provided by

ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದ ಕಾರಣ ಹೊರಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಇದೇ ಮನೆಯಲ್ಲಿ ವಾಸವಿದ್ದ ರಾಘವೇಂದ್ರ ಶೆಟ್ಟಿ ಪತ್ನಿ ರಾಜಶ್ರೀ ರವರು ಮನೆಯಿಂದ ಹೊರಗಡೆ ಓಡಿ ಹೋಗಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ.

ತಡರಾತ್ರಿ ನಡೆದ ಘಟನೆ ನಡೆದಿದ್ದು ಘಟನೆಯ ಮಾಹಿತಿ ಗ್ರಾಮಸ್ಥರಿಗೂ ತಡವಾಗಿ ತಿಳಿದು ಬಂದಿದೆ. ತಕ್ಷಣವೇ ಗ್ರಾಮಸ್ಸರು ತಮಗೆ ಸಾಧ್ಯವಾದ ರೀತಿಯಲ್ಲಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ, ಎಸಿ ಸ್ಪೋಟದ ಬಳಿಕ ಮನೆ ತುಂಬಾ ಬೆಂಕಿ ಹರಡಿಕೊಂಡಿತ್ತು.

ಬೆಂಕಿ ಅವಘಡದಲ್ಲಿ ಮೃತಟ್ಟವರ ಮೃತದೇಹಗಳ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರೈಲು ಹಳಿಯ ಬಳಿ ನಿಂತು ಸೆಲ್ಫಿ: ಮೂವರು ಯುವಕರ ದಾರುಣ ಸಾವು

ಉಕ್ರೇನ್ ರೈಲು ನಿಲ್ದಾಣಕ್ಕೆ ರಾಕೆಟ್ ದಾಳಿ ನಡೆಸಿದ ರಷ್ಯಾ: 30 ಜನರ ದುರ್ಮರಣ

ಮಂಗಳೂರು: ನಡು ರಸ್ತೆಯಲ್ಲಿ ಬೆಂಕಿ ಹತ್ತಿಕೊಂಡು ಉರಿದ ಬಸ್

ಮುಸ್ಲಿಮ್ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ ಸ್ವಾಮೀಜಿ

ಶಾರುಖ್ ಮತ್ತು ಪ್ರಿಯಾಂಕಾಗಿಂತ, ನಾನೇ ಸೂಪರ್ ಹೋಸ್ಟ್: ತನ್ನನ್ನು ತಾನೇ ಹೊಗಳಿಕೊಂಡ ಕಂಗನಾ

ಇತ್ತೀಚಿನ ಸುದ್ದಿ