ಕ್ಯಾಂಟರ್ - ಸ್ಕೂಟರ್ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ - Mahanayaka
11:10 AM Saturday 23 - August 2025

ಕ್ಯಾಂಟರ್ — ಸ್ಕೂಟರ್ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

chikkamagaluru accident news
24/06/2025


Provided by

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಅಪಘಾತದಲ್ಲಿ ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ ಸಾಗರ್ (22) ಎಂಬ ಯುವಕನಿಗೆ ತೀವ್ರವಾಗಿ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆ  ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ