ಉದ್ಘಾಟನೆ ದಿನವೇ ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯ ಜಿಲ್ಲೆಯ ಮದ್ದೂರಿನ ಎಕ್ಸ್ ಪ್ರೆಸ್ ವೇ ಫ್ಲೈಓವರ್ ಬಳಿ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.
ಪಲ್ಟಿಯಾದ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw