ಬಿಜೆಪಿ ನಾಯಕರ ಫೋಟೋಗೆ ಚಪ್ಪಲಿ ಹಾರ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿದ ಕಾರ್ಯಕರ್ತರು - Mahanayaka
7:31 AM Wednesday 27 - August 2025

ಬಿಜೆಪಿ ನಾಯಕರ ಫೋಟೋಗೆ ಚಪ್ಪಲಿ ಹಾರ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿದ ಕಾರ್ಯಕರ್ತರು

nalin kumar kateel
15/05/2023


Provided by

ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿರುವ ಬ್ಯಾನರ್  ಆಳವಡಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.

‘ಬಿಜೆಪಿ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ. ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.ಅಷ್ಟೇ ಅಲ್ಲದೇ ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದೆ.

ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ