2:42 AM Thursday 16 - October 2025

ನಟ ದಿಗಂತ್ ಕುತ್ತಿಗೆಗೆ ಗಂಭೀರ ಏಟು: ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್

diganth
21/06/2022

ಸ್ಯಾಂಡಲ್ ವುಡ್ ನಟ ದಿಗಂತ್ ಅವರಿಗೆ ಗೋವಾ ಬೀಚ್ ನಲ್ಲಿ ಕುತ್ತಿಗೆಗೆ ಗಂಭೀರವಾದ ಏಟು ಬಿದ್ದಿದ್ದು, ಅವರನ್ನು ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಪತ್ನಿ ಐಂಡ್ರಿತಾ ರೈ ಜೊತೆಗೆ ದಿಗಂತ್ ಗೋವಾಕ್ಕೆ ಪ್ರವಾಸ ಹೋಗಿದ್ದು,  ಗೋವಾ ಬೀಚ್ ನಲ್ಲಿ ಸಮ್ಮರ್ ಸಾಲ್ಟ್  ಹೊಡೆಯುವ ವೇಳೆ ಕುತ್ತಿಗೆಗೆ ತೀವ್ರವಾದ ಏಟು ಬಿದ್ದಿದೆ ಎನ್ನಲಾಗಿದೆ.

ಸದ್ಯ ದಿಗಂತ್ ಅವರನ್ನು ಏರ್ ಲಿಫ್ಟ್ ಮಾಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಕುರಿತು ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದು, ದಿಗಂತ್ ಚೇತರಿಕೆಗೆ ಹಾರೈಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರಾಂಶುಪಾಲರನ್ನು ಕರೆದು ಕಪಾಳಕ್ಕೆ ಬಾರಿಸಿದ ಜೆಡಿಎಸ್ ಶಾಸಕ!: ಅನಾಗರಿಕ ವರ್ತನೆ ಕಂಡು ಅಧಿಕಾರಿಗಳು ಶಾಕ್

ಗಂಟಲಲ್ಲಿ ದಾಳಿಂಬೆ ಬೀಜ ಸಿಲುಕಿ 10 ತಿಂಗಳ ಮಗುವಿನ ದಾರುಣ ಸಾವು

ಯೋಗ ವ್ಯಕ್ತಿಗಾಗಿ ಮಾತ್ರವಲ್ಲ, ವಿಶ್ವಶಾಂತಿಗಾಗಿ: ಮೈಸೂರಿನಲ್ಲಿ ಪ್ರಧಾನಿ ಮೋದಿ ಮಾತುಗಳು

ಶಾಸಕ ರಾಮ್ ದಾಸ್ ಬೆನ್ನಿಗೆ ಗುದ್ದುವಷ್ಟು ಪ್ರೀತಿ ಮೋದಿಜಿಗೆ ಯಾಕೆ?: ರಾಮ್ ದಾಸ್ ಏನು ಹೇಳಿದ್ರು?

 

ಇತ್ತೀಚಿನ ಸುದ್ದಿ

Exit mobile version