ನಟ ಶಿವರಾಜ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ
10/12/2022
ಬೆಳ್ತಂಗಡಿ : ಕನ್ನಡ ಚಲನ ಚಿತ್ರ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದು, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿಯರಾದ ನಿರುಪಮ ರಾಜ್ ಕುಮಾರ್, ನಿವೇದಿತ ರಾಜ್ ಕುಮಾರ್ ಜೊತೆಗಿದ್ದರು.ಧರ್ಮಸ್ಥಳದ ಪಾರ್ಶ್ವನಾಥ್ , ಲಕ್ಷ್ಮೀ ನಾರಾಯಣ್ ದೇವರ ದರ್ಶನಕ್ಕೆ ಸಹಕರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka