ಪಂಚಭೂತಗಳಲ್ಲಿ ಲೀನವಾದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ - Mahanayaka

ಪಂಚಭೂತಗಳಲ್ಲಿ ಲೀನವಾದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ

spandhana
09/08/2023


Provided by

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಸಂಸ್ಕಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ ​ನಲ್ಲಿ ನೆರವೇರಿತು.

ಬಿಲ್ಲವ ಸಂಪ್ರದಾಯದಂತೆ  ಅಂತ್ಯಸಂಸ್ಕಾರ ನಡೆಸಲಾಯಿತು. ಪತಿ ವಿಜಯ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಸ್ಪಂದನಾ ಅವರಿಗೆ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತ ವರ್ಗ, ಸಿನಿಮಾ ರಂಗದ ತಾರೆಯರು ಅಂತಿಮ ವಿದಾಯ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ