ವಿಧಾನಸಭಾ ಸಾರ್ವತ್ರಿಕ ಚುನಾವಣಾ ಪ್ರಯುಕ್ತ ಮೇ10 ರಂದು ಆದಿ ಉಡುಪಿ ಸಂತೆ ರದ್ದು
ಉಡುಪಿ :ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂದಿಸಿದಂತೆ ಮೇ 10 ರಂದು ನಡೆಯುವ ಮತದಾನ ಪ್ರಯುಕ್ತ ಆದಿ ಉಡುಪಿಯಲ್ಲಿ ನಡೆಯಲಿರುವ ಸಂತೆ ರದ್ದಾಗಲಿದೆ.
ಬುಧವಾರ ಬೆಳಗ್ಗೆ 6 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಆದಿಉಡುಪಿಯಲ್ಲಿ ನಡೆಯುವ ಸಂತೆಯನ್ನು ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ಇತರೆ ಕಡೆಗಳಲ್ಲಿ ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























