ಸಲಿಂಗ ಪ್ರೇಮ: ಆದಿಲಾ ನಸ್ರೀನ್ -ಫಾತಿಮಾ ನೂರಾ ವೆಡ್ಡಿಂಗ್ ಫೋಟೋ ಶೂಟ್ - Mahanayaka

ಸಲಿಂಗ ಪ್ರೇಮ: ಆದಿಲಾ ನಸ್ರೀನ್ –ಫಾತಿಮಾ ನೂರಾ ವೆಡ್ಡಿಂಗ್ ಫೋಟೋ ಶೂಟ್

noora and adhila
28/11/2022

ಕೇರಳದಲ್ಲಿ ಭಾರೀ ಚರ್ಚೆಗೀಡಾಗಿದ್ದ ಸಲಿಂಗ ಪ್ರೇಮಿಗಳಾದ  ಆದಿಲಾ ನಸ್ರೀನ್ ಮತ್ತು ಫಾತಿಮಾ ನೂರಾ ಅವರು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಇವರಿಬ್ಬರ ಸಂಬಂಧವನ್ನು ದೂರ ಮಾಡಲು ಪೋಷಕರು ಸಾಕಷ್ಟು ಸರ್ಕಸ್ ನಡೆಸಿದ್ದರು. ಕೊನೆಗೆ ಬಲವಂತವಾಗಿ ಇಬ್ಬರನ್ನೂ ಬೇರ್ಪಡಿಸಿದ್ದರು. ಆದರೆ ಈ ಜೋಡಿ ಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯವು ಇವರನ್ನು ಜೊತೆಯಾಗಿ ಬದುಕಲು ಅನುವು ಮಾಡಿಕೊಟ್ಟಿತ್ತು.

ಪ್ರಸ್ತುತ ಜೊತೆಯಾಗಿ ಬದುಕುತ್ತಿರುವ ಈ ಜೋಡಿಯು ವಿವಾಹ ಪೂರ್ವ ಫೋಟೋ ಶೂಟ್ ನಡೆಸಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ.

ಇದೀಗ ಇವರು ವಿವಾಹದ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಭಾರೀ ವೈರಲ್ ಆಗಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ