6:39 PM Wednesday 20 - August 2025

ಗ್ರಾ.ಪಂ. ಉಪ ಚುನಾವಣೆ:  ಅಜ್ಜಿಯನ್ನು ಸೋಲಿಸಿದ ಮೊಮ್ಮಗಳು!

sangeetha
30/12/2021

ಶಿರಸಿ:  ತಾಲೂಕಿನ ಅಂಡಗಿ ಗ್ರಾಮ ಪಂಚಾಯತ್ ಕಿರುವತ್ತಿ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಅಜ್ಜಿಯನ್ನು ಮೊಮ್ಮಗಳು ಸೋಲಿಸಿದ ಘಟನೆ ನಡೆದಿದ್ದು, ಮೊಮ್ಮಗಳು ಸಂಗೀತಾ ಗಣೇಶ್ ಚೆನ್ನಯ್ಯ  ಗೆಲುವು ದಾಖಲಿಸಿದ್ದಾರೆ.

ಸಂಗೀತಾ ಗಣೇಶ್ ಚೆನ್ನಯ್ಯ   ಅವರು ಪ್ರತಿಸ್ಪರ್ಧಿ ಹಾಗೂ ತನಗೆ ಸಂಬಂಧದಲ್ಲಿ ಅಜ್ಜಿಯಾಗಬೇಕಾಗಿರುವ ಶಿವಕ್ಕ ಚಂದ್ರಪ್ಪ ಚೆನ್ನಯ್ಯ ಅವರನ್ನು 76 ಮತಗಳ ಅಂತರದಲ್ಲಿ ಸೋಲಿಸಿದರು.

ಒಟ್ಟು 415 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ಸಂಗೀತಾ 241 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಶಿವಕ್ಕ ಅವರು 165 ಮತಗಳನ್ನು ಪಡೆದಿದ್ದಾರೆ.  9 ಮತಗಳು ತಿರಸ್ಕೃತಗೊಂಡಿದ್ದವು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮತಾಂತರ ಆರೋಪ: ಶಾಲೆಯ ಮಾನ್ಯತೆ ರದ್ದುಪಡಿಸಲು ಬಿಜೆಪಿ, ಆರೆಸ್ಸೆಸ್ ಪ್ರತಿಭಟನೆ

ಮತಾಂತರ ತಡೆಯಲು ವಿಶೇಷ ಕಾರ್ಯಪಡೆ:  ಸಿಎಂ ಬೊಮ್ಮಾಯಿ

‘ಲಸಿಕೆ ಹಾಕಿಸಲ್ಲ’ ಎಂದು ಮರ ಏರಿ ಕುಳಿತ ಯುವಕ: ವಿಡಿಯೋ ವೈರಲ್

ಕೊರೊನಾ ಸ್ಫೋಟ: ಎಸ್ಟೇಟ್ ಗಳಲ್ಲಿ ಕೆಲಸ ಮಾಡುತ್ತಿರುವ 23 ಮಂದಿಗೆ ಕೊವಿಡ್ ದೃಢ

ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧ ಎಂದ ಈಶ್ವರಪ್ಪ!

ಇತ್ತೀಚಿನ ಸುದ್ದಿ

Exit mobile version