ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿಯ ದಾರುಣ ಸಾವು
14/10/2022
ಬೆಳ್ತಂಗಡಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಉಜಿರೆ ಅತ್ತಾಜೆಯಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಗೋಪಾಲನಾಯ್ಕ (60)ಎಂಬವರಾಗಿದ್ದಾರೆ. ಇವರು ಗುರುವಾರದಿಂದ ನಾಪತ್ತೆಯಾಗಿದ್ದರು ಇವರಿಗಾಗಿ ಹುಡುಕಾಟ ನಡೆಸಿದಾಗ ಅತ್ತಾಜೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka