ಛತ್ತೀಸ್ ಗಢದಲ್ಲಿ 50 ನಕ್ಸಲರ ಶರಣಾಗತಿ ಸಂತೋಷದ ವಿಷಯ: ಅಮಿತ್ ಶಾ ಹೇಳಿಕೆ

30/03/2025

ಛತ್ತೀಸ್ ಗಢದಲ್ಲಿ 50 ನಕ್ಸಲರು ಶರಣಾಗಿರುವುದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಶ್ಲಾಘಿಸಿದ್ದಾರೆ. ಹಾಗೆಯೇ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಅಭಿವೃದ್ಧಿಯ ಹಾದಿಯನ್ನು ಅಳವಡಿಸಿಕೊಳ್ಳುವವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಶರಣಾಗಲು ಮುಂದೆ ಬರದವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರಬೇಕೆಂದು ಶಾ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಮಾರ್ಚ್ 31, 2026 ರ ನಂತರ ನಮ್ಮ ದೇಶವು ನಕ್ಸಲಿಸಂ ಮುಕ್ತ ಆಗಲಿದೆ. ಇದು ನಮ್ಮ ಸಂಕಲ್ಪ” ಎಂದು ಅವರು ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version