ಕಿಡ್ನಿ ಕ್ಯಾನ್ಸರ್ ನಿಂದ ಬಳಲುತ್ತಿರುವ 7 ವರ್ಷದ ಬಾಲಕಿಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಆರ್ಥಿಕ ಸಹಾಯ
ಆಂಧ್ರಪ್ರದೇಶ: ಕಿಡ್ನಿ ಸಂಬಂಧಿತ ಕ್ಯಾನ್ಸರ್ ನಿಂದ ಬಳಲುತ್ತಿದ್ದ 7 ವರ್ಷದ ಬಾಲಕಿಗೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಆರ್ಥಿಕ ಸಹಾಯ ಮಾಡಿದ್ದು, ಚಿಕಿತ್ಸೆಗೆ ವೈದ್ಯಕೀಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊವ್ವೂರು ಮಂಡಲದ ಔರಂಗಾಬಾದ್ ಗ್ರಾಮದ ಪಿಎನ್ ವಿ ಅಪರ್ಣಾ ಎಂಬ ಮಹಿಳೆ, ಕಿಡ್ನಿ ಸಂಬಂಧಿತ ಕ್ಯಾನ್ಸರ್ ನಿಂದ ಬಳಲುತ್ತಿರುವ ತನ್ನ 7 ತಿಂಗಳ ಮಗಳು ನಿಸ್ಸಿ ಆರಾಧ್ಯ ಚಿಕಿತ್ಸೆಗೆ ಹಣಕಾಸಿನ ನೆರವು ನೀಡುವಂತೆ ಸಿಎಂಗೆ ಮನವಿ ಮಾಡಿದ್ದರು.
ಮಂಗಳವಾರ ತಮ್ಮನ್ನು ಭೇಟಿ ಮಾಡಲು ಬಂದಿದ್ದ ಬಾಲಕಿಯ ಪೋಷಕರಿಗೆ ತಕ್ಷಣವೇ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದು, ತಕ್ಷಣ ವೈದ್ಯಕೀಯ ನೆರವು ಒದಗಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
























