ಡಿ.ಕೆ.ಶಿವಕುಮಾರ್ ಗೆ ಆದಾಯ ತೆರಿಗೆ ಇಲಾಖೆಯಿಂದ ಮತ್ತೆ ನೋಟಿಸ್!

30/03/2024
ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ಮತ್ತೆ ನೋಟಿಸ್ ನೀಡಿದ್ದು, ಈ ಸಂಬಂಧ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ(IT) ನನಗೆ ಶುಕ್ರವಾರ ರಾತ್ರಿ ನೋಟಿಸ್ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಸೋಲುತ್ತೇವೆ ಎನ್ನುವುದು ಬಿಜೆಪಿಯವರಿಗೆ ಗೊತ್ತಿದೆ. ಹೀಗಾಗಿ ಭಯಹುಟ್ಟಿಸಲು ಯತ್ನಿಸುತ್ತಿದ್ದಾರೆ. ಈಗಾಗಲೇ ಇತ್ಯರ್ಥವಾದ ವಿಚಾರಕ್ಕೆ ಮತ್ತೆ ನೋಟಿಸ್ ಬಂದಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth