ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಲಾರಿ ಚಾಲಕ ಸಾವು - Mahanayaka

ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಲಾರಿ ಚಾಲಕ ಸಾವು

accident
09/02/2022


Provided by

ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಆಂಧ್ರ ಪ್ರದೇಶ ಮೂಲದ ಕಟ್ಟಿಗೆ ಲಾರಿ ದಾಂಡೇಲಿಯತ್ತ ತೆರಳಿತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಬೆಳಗ್ಗೆ ಮಂಜು ಕವಿದ ಸಮಯದಲ್ಲಿ ದುರ್ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.

ತಕ್ಷಣ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಲಾರಿಯಲ್ಲಿದ್ದ ಚಾಲಕನ ಶವವನ್ನು ಕಿಮ್ಸ್​ ಆಸ್ಪತ್ರೆಗೆ ರವಾನಿಸಿದ್ದಾರೆ.ಅಪಘಾತವೆಸಗಿ ಪರಾರಿಯಾಗಿರುವ ವಾಹನದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮನೆಗೋಡೆ ಕುಸಿದು ಕಾರ್ಮಿಕ ಸ್ಥಳದಲ್ಲೇ ಸಾವು

ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಪರಾರಿಯಾದ ಬೈಕ್: ಮಹಿಳೆ ಸಾವು

ಉದ್ಯೋಗದ ಆಮಿಷ: ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ಮೂವರ ಬಂಧನ

ಒಂದೇ ಕುಟುಂಬದ ಐವರ ಹತ್ಯೆ ಪ್ರಕರಣ: ಹಂತಕಿಯ ಬಂಧನ

ಜೈ ಶ್ರೀರಾಮ್ ಘೋಷಣೆಗೆ, ಅಲ್ಲಾಹು ಅಕ್ಬರ್ ಎಂದು ಪ್ರತಿರೋಧ ಒಡ್ಡಿದ ವಿದ್ಯಾರ್ಥಿನಿ: ವಿಡಿಯೋ ವೈರಲ್

 

ಇತ್ತೀಚಿನ ಸುದ್ದಿ