ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ - Mahanayaka

ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

guest teachers
04/09/2022


Provided by

ಮಂಗಳೂರು:  2022-23ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲ್ಲಾಪು ಪಟ್ಲದ ಮೌಲಾನಾ ಆಜಾದ್ ಮಾದರಿ ಶಾಲೆಗೆ ವಿಜ್ಞಾನ ಮತ್ತು ಗಣಿತ ಶಿಕ್ಷಕರು ಹಾಗೂ ಉಳಾಯಿಬೆಟ್ಟು ಮೌಲಾನಾ ಆಜಾದ್ ಮಾದರಿ ಶಾಲೆಗೆ ಕನ್ನಡ ಮತ್ತು ವಿಜ್ಞಾನ ಶಿಕ್ಷಕರ ಅವಶ್ಯಕತೆ ಇರುವುದರಿಂದ ಸದರಿ ವಿಷಯಗಳಲ್ಲಿ ಬಿ.ಎ/ ಬಿ.ಎಡ್, ಬಿ.ಎಸ್ಸಿ/ ಬಿ.ಎಡ್ (ಪಿಸಿಎಂ/ಸಿಬಿ.ಝಡ್) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಬಯೋಡಾಟಾ ವನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪಾಂಡೇಶ್ವರ ಮಂಗಳೂರು ಇಲ್ಲಿ ಸಲ್ಲಿಸುವಂತೆ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ