ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ - Mahanayaka

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

manglore cri me
02/03/2022


Provided by

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ.‌

ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ (33) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ‌ಫೆ. 22ರಂದು ಪ್ರಕರಣ ದಾಖಲಾಗಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳವಾರ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುದ್ದಪೀಡಿತ ರಷ್ಯಾ ವಿರುದ್ಧ ಸಂಘರ್ಷಕ್ಕೆ ಇಳಿಯುವುದಿಲ್ಲ: ಜೋ ಬೈಡನ್‌

ಉಕ್ರೇನ್ ಮೇಲೆ ರಷ್ಯಾ ದಾಳಿ: ಕನ್ನಡಿಗ ನವೀನ್ ಮೃತದೇಹ ಪತ್ತೆ

ಭೀಕರ ಅಪಘಾತ; ತಂದೆ -ಮಗಳು ಸ್ಥಳದಲ್ಲೇ ಸಾವು

ಲಾಡ್ಜ್ ​ಗಳಲ್ಲಿ ಹೈಟೆಕ್​ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ

ಈಶ್ವರಪ್ಪ, ಬಿ.ವೈ. ರಾಘವೇಂದ್ರ ಟಿಕೆಟ್ ತ್ಯಜಿಸಿ ಹರ್ಷನ ತಂಗಿ, ತಾಯಿಗೆ ನೀಡಲಿ: ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹೀಂ

 

ಇತ್ತೀಚಿನ ಸುದ್ದಿ