ಅಪ್ರಾಪ್ತ ಮಕ್ಕಳನ್ನು ಬಿಟ್ಟು ಗೆಳೆಯನ  ಜತೆ ಓಡಿ ಹೋದ ತಾಯಿ - Mahanayaka

ಅಪ್ರಾಪ್ತ ಮಕ್ಕಳನ್ನು ಬಿಟ್ಟು ಗೆಳೆಯನ  ಜತೆ ಓಡಿ ಹೋದ ತಾಯಿ

nedumangad
22/03/2022


Provided by

ನೆಡುಮಂಗಾಡ್: ಅಪ್ರಾಪ್ತ ಮಕ್ಕಳನ್ನು ಬಿಟ್ಟು ಗೆಳೆಯನ  ಜತೆ ಓಡಿಹೋದ  ಮಹಿಳೆ ಹಾಗೂ ಯುವಕನನ್ನು ವಲಿಯಮಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರಿಪ್ಪೂರ್ ನಿವಾಸಿ ಮಿನಿಮೋಲ್ ಮತ್ತು ಕಚ್ಚಾಣಿ ನಿವಾಸಿ  ಶೈಜು ಎಂಬವರು ಬಂಧಿತರಾಗಿದ್ದು, ಮಿನಿಮೋಲ್ ಅವರ ಪತಿ 11 ವರ್ಷಗಳ ನಂತರ ನಿನ್ನೆ ಗಲ್ಫ್‌ನಿಂದ ಮರಳಿದ್ದಾರೆ.  ಈ ಮಧ್ಯೆ ಮಿನಿಮೋಲ್‌ ಗುರುವಾರ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಬಿಟ್ಟು   ಶೈಜು ಎಂಬಾತನನ್ನು ಮದುವೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಇವರಿಬ್ಬರು ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರನ್ನು ನೆಡುಮಂಗಾಡ್  ನ್ಯಾಯಾಲಯಕ್ಕೆ ಹಾಜರುಪಡಿಸಿ ಆರೋಪಿಗಳನ್ನು ರಿಮಾಂಡ್ ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಕ್ಕಿಯನ್ನು ಹುಡುಕಲು ಹೋದ ಮಕ್ಕಳು: ಅಮೆಜಾನ್ ಕಾಡಿನಲ್ಲಿ ಸಿಲುಕಿ 27 ದಿನ ಜೀವನ್ಮರಣ ಹೋರಾಟ

ರಸ್ತೆದಾಡುತ್ತಿದ್ದ ಬಾಲಕಿಗೆ ಡಿಕ್ಕಿ ಹೊಡೆದ ಬಿಬಿಎಂಪಿ ಕಸದ ಲಾರಿ: ಶಾಲಾ ಬಾಲಕಿ ಸಾವು

ಭೀಕರ ಅಪಘಾತ ಖ್ಯಾತ ನಟಿ ಡಾಲಿ ಡಿಕ್ರೂಜ್ ಸೇರಿದಂತೆ ಮೂವರ ದಾರುಣ ಸಾವು!

ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಹಿಂದಿಕ್ಕಿದ  ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್

ಇತ್ತೀಚಿನ ಸುದ್ದಿ