ಕಠಿಣ ಕ್ರಮ!: ಆರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ ವಿಚಾರ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು - Mahanayaka

ಕಠಿಣ ಕ್ರಮ!: ಆರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ ವಿಚಾರ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

araga jnanendra
30/07/2022

ADS

ಬೆಂಗಳೂರು: ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಪಿಎಸ್ ಐಗಳಾದ ರಾಜಸಾಬ್ ಹಾಗೂ ಎಸ್ ಐ ಶ್ರೀನಿವಾಸ್ ಮೂರ್ತಿಅವರನ್ನು ಅಮಾನತು ಮಾಡಿ ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ಆದೇಶ ನೀಡಿದ್ದಾರೆ.


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಇಂದು ಎಬಿವಿಪಿ ಕಾರ್ಯಕರ್ತರು ಆರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ  ಹಾಕಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಮೇಲೆ ಕರ್ತವ್ಯ ಲೋಪದ ಆರೋಪದಡಿ ಅಮಾನತು ಮಾಡಲಾಗಿದೆ.

ADS

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ