11:38 PM Wednesday 28 - January 2026

ಬಿಗ್ ಬ್ರೇಕಿಂಗ್ ನ್ಯೂಸ್:  ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅರೆಸ್ಟ್

04/11/2020

ಮುಂಬೈ: 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ವಿವಾದಿತ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.


ಇಂದು ಬೆಳ್ಳಂಬೆಳಗ್ಗೆ ಗೋಸ್ವಾಮಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಅರ್ನಾಬ್ ಗೋಸ್ವಾಮಿಯ ಮನೆಗೆ ನುಗ್ಗಿದ ಪೊಲೀಸರು ಗೋಸ್ವಾಮಿಯನ್ನು ಅರೆಸ್ಟ್ ಮಾಡಿದ್ದಾರೆ.


ಇನ್ನೂ ಬಂಧನದ ವೇಳೆ ಪೊಲೀಸರು ತನ್ನ ಹಾಗೂ ತನ್ನ ಮಗನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಅರ್ನಾಬ್ ಗೋಸ್ವಾಮಿ ಆರೋಪಿಸಿದ್ದಾರೆ. ಈ ರೀತಿ ಹಿಂದೆಯೂ ಹಲವು ಬಾರಿ ಗೋಸ್ವಾಮಿ ಆರೋಪಿಸಿದ್ದರು.


ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ
https://t.me/joinchat/Q8oMxBZkakVUy7-VpEsIXQ

ಇತ್ತೀಚಿನ ಸುದ್ದಿ

Exit mobile version