ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯಿಂದ ಗೂಸಾ - Mahanayaka
12:14 AM Thursday 15 - January 2026

ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯಿಂದ ಗೂಸಾ

gusa
27/01/2022

ತುಮಕೂರು: ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯೊಬ್ಬರು ಗೂಸಾ ನೀಡಿರುವ ಘಟನೆ ನಗರದ ಕೋಡಿಬಸವೇಶ್ವರ ಸರ್ಕಲ್ ಬಳಿ ನಡೆದಿದೆ.

ಮಹಿಳೆಯೊಬ್ಬರು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಕುಳಿತಿದ್ದ ಸಹ ಪ್ರಯಾಣಿಕ ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿದ್ದಾನೆ.

ಮಹಿಳೆ ಕೂಡಲೇ ಆಟೋ ನಿಲ್ಲಿಸಿ ಸಾರ್ವಜನಿಕರ ಗಮನಕ್ಕೆ ತಂದು ಆತನಿಗೆ ಗೂಸಾ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಲು ಮುಂದಾದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಾಲ ಬಾಧೆಯಿಂದ ಬೇಸೆತ್ತು ದಂಪತಿ ಆತ್ಮಹತ್ಯೆಗೆ ಶರಣು

ಹಿಂಸಾರೂಪಕ್ಕೆ ತಿರುಗಿದ ರೈಲ್ವೆ ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿಕೆ

ಡ್ರಗ್​​ ದಂಧೆ ಪ್ರಕರಣ: ಮಹಿಳೆ ಸೇರಿ ಮತ್ತೆ ಮೂವರ ಸೆರೆ

ಮೊಸರಿನ ಜೊತೆ ಒಣದ್ರಾಕ್ಷಿ ಸೇವಿಸಿದರೆ ಏನಾಗುತ್ತೆ ಗೊತ್ತಾ?

ಕಳ್ಳಭಟ್ಟಿ ಸೇವಿಸಿ ಮತ್ತೆ ಐವರು ಸಾವು: ಮುಂದುವರಿದ ಸಾವಿನ ಸರಣಿ

 

ಇತ್ತೀಚಿನ ಸುದ್ದಿ