ವಾಟ್ಸಾಪ್​ ಗ್ರೂಪ್‌ ಗೆ ಅಶ್ಲೀಲ ಫೋಟೋ ಹಾಕಿ ಪೇಚಿಗೆ ಸಿಲುಕಿದ ಬಿಜೆಪಿ ಮುಖಂಡ - Mahanayaka
7:21 AM Thursday 16 - October 2025

ವಾಟ್ಸಾಪ್​ ಗ್ರೂಪ್‌ ಗೆ ಅಶ್ಲೀಲ ಫೋಟೋ ಹಾಕಿ ಪೇಚಿಗೆ ಸಿಲುಕಿದ ಬಿಜೆಪಿ ಮುಖಂಡ

bjp mukhanda
27/01/2022

ಬೆಳಗಾವಿ: ವಾಟ್ಸಾಪ್​ ಗ್ರೂಪ್‌ಗೆ ಅಶ್ಲೀಲ ಫೋಟೋ ಹಾಕಿ ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷ ಶಶಿಕಾಂತ್ ಪಾಟೀಲ್‌‌ ಪೇಚೆಗೆ ಸಿಲುಕಿದ್ದಾರೆ ಎನ್ನಲಾಗಿದೆ.


Provided by

ಗೋವಾ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಶಶಿಕಾಂತ ಪಾಟೀಲ್, BJP KAR ದಕ್ಷಿಣ ಮಂಡಲ ಹೆಸರಿನ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿರುವ ಗ್ರೂಪ್​ಗೆ ಮಧ್ಯರಾತ್ರಿ ಅಶ್ಲೀಲ ಫೋಟೋ ಕಳುಹಿಸಿದ್ದಾರೆ ಎನ್ನಲಾಗಿದೆ.

ಅಶ್ಲೀಲ ಫೋಟೋ ನೋಡಿ ಮಹಿಳಾ ಕಾರ್ಯಕರ್ತೆಯರು ಗ್ರೂಪ್‌ನಿಂದ ಎಕ್ಸಿಟ್​ ಆಗಿದ್ದು, ಬಳಿಕ ಗ್ರೂಪ್ ಅಡ್ಮಿನ್ ಎಲ್ಲರನ್ನೂ ಗ್ರೂಪ್‌ನಿಂದ ರಿಮೂವ್ ಮಾಡಿ ಗ್ರೂಪ್ ಡಿಲೀಟ್ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ವಾಟ್ಸಾಪ್ ಗ್ರೂಪ್‌ನ ಸ್ಕ್ರಿನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಂಬೇಡ್ಕರ್ ಪ್ರತಿಮೆಗೆ ಅವಮಾನ: ವಿಧಾನಸೌಧದ ಎದುರು ಸಂವಿಧಾನ ಪರ ಸಂಘಟನೆಗಳಿಂದ ಪ್ರತಿಭಟನೆ

ತುಲುನಾಡ್ ಮನ್ಸ ಸಮಾಜ ಸೇವಾ ಸಂಘದಿಂದ ಸಂವಿಧಾನ ದಿನಾಚರಣೆ

ಅನ್ಯಜಾತಿ ಹುಡುಗಿಯೊಂದಿಗೆ ಮದುವೆ: ಲೈಟ್ ಕಂಬಕ್ಕೆ ಕಟ್ಟಿ ಹುಡುಗನ ತಾಯಿ ಮೇಲೆ ಹಲ್ಲೆ

ಭೀಮ್ ಸೇನೆ ದಕ್ಷಿಣ ಕನ್ನಡ ವತಿಯಿಂದ ಸಂವಿಧಾನ ದಿನಾಚರಣೆ

ಬಜೆಟ್​ ಅಧಿವೇಶನಕ್ಕೂ ಮೊದಲು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

 

ಇತ್ತೀಚಿನ ಸುದ್ದಿ