7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಬಿಗಿ ಪೊಲೀಸ್ ಬಂದೋಬಸ್ತ್ - Mahanayaka

7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಬಿಗಿ ಪೊಲೀಸ್ ಬಂದೋಬಸ್ತ್

10/07/2024

ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ಪ್ರಾರಂಭವಾಗಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ.


Provided by

ಪಶ್ಚಿಮ ಬಂಗಾಳದ ರಾಯ್ ಗಂಜ್, ರಣಘಾಟ್ ದಕ್ಷಿಣ್, ಬಾಗ್ಡಾ ಮತ್ತು ಮಣಿಕ್ತಾಲಾದಲ್ಲಿ ವಿಧಾನಸಭಾ ಉಪಚುನಾವಣೆ ನಡೆಯುತ್ತಿದೆ. ಉತ್ತರಾಖಂಡದ ಬದರೀನಾಥ್ ಮತ್ತು ಮಂಗಳೌರ್; ಪಂಜಾಬ್ ನ ಜಲಂಧರ್ ಪಶ್ಚಿಮ; ಹಿಮಾಚಲ ಪ್ರದೇಶದ ಡೆಹ್ರಾಡೂನ್, ಹಮೀರ್ಪುರ್ ಮತ್ತು ನಲಘರ್; ಬಿಹಾರದ ರುಪೌಲಿ; ತಮಿಳುನಾಡಿನ ವಿಕ್ರಾವಂಡಿ; ಮತ್ತು ಮಧ್ಯಪ್ರದೇಶದ ಅಮರವಾರಾದಲ್ಲಿ ಉಪಚುನಾವಣೆ ನಡೆಯುತ್ತಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ