ಉಡುಪಿ: ನೇಣು ಬಿಗಿದು ಅತಿಥಿ ಉಪನ್ಯಾಸಕ ಆತ್ಮಹತ್ಯೆ - Mahanayaka
12:53 PM Saturday 18 - October 2025

ಉಡುಪಿ: ನೇಣು ಬಿಗಿದು ಅತಿಥಿ ಉಪನ್ಯಾಸಕ ಆತ್ಮಹತ್ಯೆ

death
24/12/2021

ಉಡುಪಿ: ಅತಿಥಿ ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.


Provided by

ಶಿವಮೊಗ್ಗ ಮೂಲದ ಶ್ರೀಹರ್ಷ ಶಾನುಭೋಗ್ (40) ಮೃತ ಅತಿಥಿ ಉಪನ್ಯಾಸಕ.
ಶ್ರೀಹರ್ಷ ಶಾನುಭೋಗ್ ಉಡುಪಿಯ ಕುಂಜುಬೆಟ್ಟುವಿನಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಕಾರ್ಯ ನಿರ್ವಹಿಸುತ್ತಿದ್ದ ಅವರು, ಬರುವ ಸಂಬಳದಲ್ಲಿ ಜೀವನ ನಿರ್ವಹಣೆ ಮಾಡಲಾಗದೇ ತೀವ್ರ ಸಂಕಷ್ಟದಲ್ಲಿದ್ದರು ಎನ್ನಲಾಗಿದೆ.

ಆರ್ಥಿಕ ಸಮಸ್ಯೆಯಿಂದ ತೀವ್ರ ಖಿನ್ನತೆಗೊಳಗಾಗಿದ್ದ ಶ್ರೀಹರ್ಷ ಶಾನುಭೋಗ್ ಉಡುಪಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಆಡಿಕೊಂಡಿದ್ದಾರೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉಪ ಚುನಾವಣೆ: ಡಿ.27ರಂದು ವೇತನ ಸಹಿತ ರಜೆ ಘೋಷಣೆ

ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ಬೌದ್ಧ ಧರ್ಮಕ್ಕೆ ಸೇರ್ಪಡೆ: ಶಾಸಕ ಎನ್.ಮಹೇಶ್

ಸಿದ್ದರಾಮಯ್ಯ ಅಧಿಕಾರವಧಿಯಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಕರಡು ಸಿದ್ಧವಾಗಿತ್ತೇ? | ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ ಏನು?

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಇನ್ನಿಲ್ಲ

ಕೊವಿಡ್ ಸೋಂಕಿಗೊಳಗಾದ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಮತ್ತು ಚಲನಶೀಲತೆ  ಕುಸಿತ!

ಇತ್ತೀಚಿನ ಸುದ್ದಿ