ಅತ್ಯಾಚಾರ ಯತ್ನ ವಿಫಲವಾದಾಗ ವೃದ್ಧೆಯನ್ನು ಕೊಂದು ಮೃತದೇಹದ ಮೇಲೆಯೇ ಹೇಯ ಕೃತ್ಯ
ಜೈಪುರ್: ರಾಜಸ್ಥಾನದ ಹನುಮಾನ್ ಘರ್ ನ ಪಿಲಿಬಾಂಗಾ ಪಟ್ಟಣದಲ್ಲಿ ಅತ್ಯಾಚಾರ ಪ್ರಯತ್ನ ವಿಫಲವಾದ ನಂತರ ಮಹಿಳೆಯನ್ನು ಕೊಂದು ಶವದ ಮೇಲೆ ಅತ್ಯಾಚಾರ ಮಾಡಿದ ಅಮಾನುಷ ಘಟನೆ ನಡೆದಿದೆ.
60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಯತ್ನಿಸಿದ 19 ವರ್ಷದ ಯುವಕ ವಿಫಲನಾಗಿದ್ದಾನೆ. ಬಳಿಕ ಆತ ಮಹಿಳೆಯನ್ನು ಕೊಂದಿದ್ದಾನೆ. ಬಳಿಕ ಮಹಿಳೆಯ ಶವದ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಮಹಿಳೆಯ ಮನೆಗೆ ಪ್ರವೇಶಿಸಿ ಅತ್ಯಾಚಾರ ಪ್ರಯತ್ನ ವಿಫಲವಾದ ನಂತರ ಅವಳನ್ನು ಕೊಂದಾಗ ಅಮಲಿನ ಸ್ಥಿತಿಯಲ್ಲಿದ್ದನು. ನಂತರ ಆತ ಶವದ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇದನ್ನೂ ಓದಿ…
ತಲೆಗೆ ಗುಂಡು ಹಾರಿಸಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ: ಆತ್ಮಹತ್ಯೆಯೋ?, ಕೊಲೆಯೋ? ಎಂಬ ಶಂಕೆ!
ಕ್ಲಬ್ ಹೌಸ್ ಹೌಸ್ ನಲ್ಲಿ ಇಂದು ಪ್ರಧಾನಿ ಮೋದಿ ಜನ್ಮ ದಿನಾಚರಣೆ: ಸಂಸದ ಪ್ರತಾಪ್ ಸಿಂಹ ಭಾಷಣ
ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಕಂದಕಕ್ಕೆ ಉರುಳಿದ ಕಾರು!
ಸಿನಿಮಾ, ನಾಟಕ ಪ್ರದರ್ಶನಗಳಿಗೆ ಪೂರ್ಣ ಪ್ರಮಾಣದ ಅವಕಾಶ ನೀಡಿ | ದೇವದಾಸ್ ಕಾಪಿಕಾಡ್ ಒತ್ತಾಯ
ಯಾದಗಿರಿ ಪ್ರಕರಣಕ್ಕೆ ತಿರುವು: ಮಹಿಳೆಯ ಮೇಲೆ ಹಲ್ಲೆ ಮಾತ್ರವಲ್ಲ, ಸಾಮೂಹಿಕ ಅತ್ಯಾಚಾರವೂ ನಡೆದಿತ್ತು!
ಶಾಕಿಂಗ್ ನ್ಯೂಸ್: ಭಾರತದಲ್ಲಿ ಪ್ರತಿದಿನ 80 ಕೊಲೆ, 77 ಅತ್ಯಾಚಾರ ಪ್ರಕರಣಗಳು ದಾಖಲಾಗ್ತಿವೆ!
ದೇವಸ್ಥಾನ ತೆರವು ವಿಚಾರ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ




























