ಕಾಫಿತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ: ಅಸ್ಸಾಂ ಕಾರ್ಮಿಕರ ವಿರುದ್ಧ  ಆರೋಪ - Mahanayaka

ಕಾಫಿತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ: ಅಸ್ಸಾಂ ಕಾರ್ಮಿಕರ ವಿರುದ್ಧ  ಆರೋಪ

coffe plant
17/12/2022

ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ‌  ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದ್ದು,  ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್ ನಲ್ಲಿ ಈ ಘಟನೆ‌ ನಡೆದಿದೆ.

ಹ್ಯಾರೀಸ್ ಎಸ್ಟೇಟ್ ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ ಮೇಲೆ ಅವರ ತೋಟದ ಅಸ್ಸಾಂ ಕಾರ್ಮಿಕರು ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಅಜ್ಘರ್ ಅಹಮ್ಮದ್ ಅವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಬಣಕಲ್‌ ಪೊಲೀಸರು ಈ ಬಗ್ಗೆ ತನಿಖೆ‌ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ