9:43 AM Wednesday 21 - January 2026

ಕಾಬೂಲ್ ವಿಮಾನ ನಿಲ್ದಾಣದ ಕಡೆ ಹೋಗಬೇಡಿ | ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದ ಆಸ್ಟ್ರೇಲಿಯಾ

kabul airport
26/08/2021

ಕಾನ್ಫೆರಾ: ಆಫ್ಘಾನಿಸ್ತಾನದಲ್ಲಿರುವ ಆಸ್ಟ್ರೇಲಿಯಾದ ಪ್ರಜೆಗಳು ಕಾಬೂಲ್ ವಿಮಾನ ನಿಲ್ದಾಣದ ಕಡೆ ಹೋಗಬೇಡಿ ಎಂದು ಆಸ್ಟ್ರೇಲಿಯಾ ಸರ್ಕಾರ ಎಚ್ಚರಿಕೆ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಯಾವುದೇ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಬಹುದು ಎಂದು ಆಸ್ಟ್ರೇಲಿಯಾ ಆತಂಕ ವ್ಯಕ್ತಪಡಿಸಿದೆ.

ವಿಮಾನ ನಿಲ್ದಾಣದ ಸುತ್ತಮುತ್ತ ಭಯೋತ್ಪಾದಕರ ದಾಳಿ, ಬೆದರಿಕೆ ಹೆಚ್ಚಾಗಿದೆ. ಹಾಗಾಗಿ ತಮ್ಮ ಪ್ರಜೆಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಆಸ್ಟ್ರೇಲಿಯಾ ಸೂಚಿಸಿದೆ. ಬ್ರಿಟನ್ ಹಾಗೂ ನ್ಯೂಜಿಲ್ಯಾಂಡ್ ನ ರಾಷ್ಟ್ರದ ಸಹಕಾರದೊಂದಿಗೆ ನಿಮ್ಮನ್ನು ಸ್ವದೇಶಕ್ಕೆ ಕರೆಸಿಕೊಳ್ಳಲಾಗುವುದು ಎಂದು ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಸಚಿವ ಮರಿಸೆ ಪೇನ್ ತಮ್ಮ ಪ್ರಜೆಗಳಿಗೆ ಭರವಸೆ ನೀಡಿದೆ.

ಕಾಬೂಲ್ ನಲ್ಲಿನ ಅಮೆರಿಕ ರಾಯಭಾರಿ ಕಚೇರಿಯು ಭದ್ರತಾ ಸಮಸ್ಯೆ ಕುರಿತು ತಿಳಿಸಿದೆ. ಆದ್ದರಿಂದ ಎಚ್ಚರಿಕೆ ಇರಲಿ ಎಂದು ತಿಳಿಸಿದೆ. ಕಳೆದ ವಾರದಿಂದ 4,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಪ್ರಧಾನಿ ಸಾಲ್ ಮಾರಿಸನ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳು…

1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭವಾಗುವುದು ಯಾವಾಗ? | ಸುಳಿವು ನೀಡಿದ ಸಚಿವ ಬಿ.ಸಿ.ನಾಗೇಶ್

ಮೈಸೂರು: ಬೀದಿ ದೀಪಗಳಿಲ್ಲದ ಕತ್ತಲ ಪ್ರದೇಶ ಅತ್ಯಾಚಾರಿಗಳಿಗೆ ಅನುಕೂಲವಾಗುತ್ತಿದೆಯೇ? | ಸಾರ್ವಜನಿಕರು ಹೇಳುತ್ತಿರುವುದೇನು?

ಬ್ರೇಕಿಂಗ್ ನ್ಯೂಸ್:  ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಶಂಕಿತ ಆರೋಪಿಗಳ ಬಂಧನ

ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡಿದರೆ, ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ | ಸಿ.ಟಿ.ರವಿ ಪ್ರಶ್ನೆ

ಟಾಲಿವುಡ್ ನಲ್ಲಿಯೂ ಡ್ರಗ್ಸ್ ವಾಸನೆ: ರಾಣಾ ದಗ್ಗುಬಾಟಿ ಸೇರಿದಂತೆ 12 ನಟ-ನಟಿಯರಿಗೆ ಇಡಿ ಸಮನ್ಸ್

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡ ಸಿದ್ದರಾಮಯ್ಯ

ಕಾಂಗ್ರೆಸ್ ಭಯೋತ್ಪಾದನೆಯ ಮನಸ್ಥಿತಿಗಳನ್ನು ಪ್ರೋತ್ಸಾಹಿಸುತ್ತದೆ | ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

Exit mobile version