ತುಮಕೂರು: ಹನಿ ಹುಡುಕಿಕೊಂಡು ಹೋದವರು ಟ್ರ್ಯಾಪ್ ಆಗ್ತಾರೆ, ಸುಮ್ಮನೆ ಇದ್ರೆ ಯಾರು ಬಂದು ಟ್ರ್ಯಾಪ್ ಮಾಡ್ತಾರಾ? ಒಟ್ಟಾರೆ ಹನಿ ಹುಡುಕಿಕೊಂಡು ಹೋದರೆ ಟ್ರ್ಯಾಪ್ ಆಗೋದು ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಕೆ.ಎನ್.ರಾಜಣ್ಣಗೆ ಟಾಂಗ್ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಮ...
ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಡಲು ಅಗತ್ಯ ಬಿದ್ದರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವ ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಡಿ.ಕೆ.ಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಬಗ್ಗೆ...
ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ ಹಿನ್ನೆಲೆ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ಅವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಮಾರಕಾಸ್ತ್ರ ಹಿಡಿದು ಇತ್ತೀಚೆಗೆ ವಿನಯ್ ಹಾಗೂ ರಜತ್ ರೀಲ್ಸ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಇವರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಪ್ರಕ...
ಚಿಕ್ಕಬಳ್ಳಾಪುರ: ಹಿಂದೂ ಯುವಕ ಹಾಗೂ ಮುಸ್ಲಿಮ್ ಯುವತಿ ಪರಸ್ಪರ ಪ್ರೀತಿಸಿ ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಒಂದಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ. ಫಸೀಹಾ(23) ಹಾಗೂ ಎದುರು ಮನೆಯ ಯುವಕ ನಾಗಾರ್ಜುನ(24) ಪರಸ್ಪರ ಪ್ರೀತಿಸಿ ವಿವಾಹವಾಗಿದ್ದಾರೆ. ಈ ಜೋಡಿ ತಮ್ಮ ಜಾತಿ ಧರ್ಮವನ್ನು ಬದಿಗಿಟ್ಟು...
ಕೊಟ್ಟಿಗೆಹಾರ: ಪಕ್ಷ ಬೇಧ ಮಾಡದೇ ಶಾಸಕಿಯಾಗಿ ಬಾಳೂರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲು ಕೈಜೋಡಿಸಿ ಕ್ಷೇತ್ರದ ಜನರಿಗೆ ಸ್ಪಂದಿಸುತ್ತೇನೆ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು. ಅವರು ಬಾಳೂರಿನಲ್ಲಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಟ್ಟಣ ಪಂಚಾಯಿತಿಗಿಂತ ಗ್ರಾಮ ಪಂಚಾಯ...
ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ವೇಳೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಘೋಷಣೆಗಳ ಕಲರವ ಕೇಳಿ ಬಂತು. ಒಂದೆಡೆ ಸಿ.ಟಿ.ರವಿಗೆ ಜೈ... ಮತ್ತೊಂದೆಡೆ ಜಾರ್ಜ್ ಗೆ ಜೈ, ಮಗದೊಡೆ ತಮ್ಮಯ್ಯನಿಗೆ ಜೈ... ಎಂಬ ಘೋಷಣೆ ಕೇಳಿ ಬಂತು. ಟೇಪ್ ಕಟ್ ಮಾಡುವಾಗ ಮೂವರು ನಾಯಕರ ಬೆಂಬಲಿಗರು ಘೋಷಣೆ ಕೂಗಿದರು. ಒಬ್ಬರಿಗೆ ಸೆಡ್...
ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಆರೋಪ, ಪ್ರತ್ಯಾರೋಪಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯನವರು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖ...
ಮಲ್ಪೆ: ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರ ಪರ ಮಲ್ಪೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಮಲ್ಪೆ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ದಲಿತ ಮಹಿಳೆಯ ಮೇಲೆ ನಡೆಸಲಾದ ಹಲ್ಲೆಯನ್ನ...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. 18 ವರ್ಷದ ವಿಘ್ನೇಶ್ ಹೆಸರಿನ ಯುವಕ, 4 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಶಾರೀರಿಕ ಹಾಗೂ ಮಾನಸಿಕ ನೋವು ಅನುಭವಿಸುತ್ತಿದ್ದ. ಈ ನೋವಿನಿಂದ ಮನನೊಂದು, ಅವನು ತನ್ನ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ಜನ ಮಳೆಯಿಂದಾಗಿ ತಂಪಾಗಿದ್ದಾರೆ. ಸುಮಾರು ಅರ್ಧಗಂಟೆಗಳಿಗೂ ಹೆಚ್ಚು ಹಾಲ ಮಳೆ ಸುರಿದಿದ್ದು, ಉತ್ತಮ ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಕಾಫಿ ನಾಡಿಗರಿಗೆ ಮಳೆರಾಯ ತಂಪೆರೆದಿದ್ದಾನೆ. ಮಳೆಯಿಂದ ನಗರ ಹಾಗೂ ಗ್ರಾಮೀಣ ಭಾಗದ ಜನರ...