ಬೆಂಗಳೂರು: ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಅಂತ ಟ್ವೀಟ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಸಿಎಂ ಸ್ಥಾನಕ್ಕಾಗಿ ಪೋಸ್ಟರ್ ವಾರ್ ಆರಂಭಗೊಂಡಿದ್ದು, ಡಿಕೆಶಿ ಆರಂಭಿಸಿದ ಪೋಸ್ಟರ್ ವಾರ್ ಗೆ ಅವರದ್ದೇ ಶೈಲಿಯಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಡಿಕೆ...
ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಆಗಮಿಸಲಿದ್ದಾರೆ. ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಿ ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ. ಇನ್ನೂ ಉಡು...
ರಾಜ್ ಕೋಟ್: ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ್ದು, ನಾಯಿ ದಾಳಿ ನಡೆಸಿದ್ದಕ್ಕೆ ನಾಯಿಯ ಮಾಲಕಿ ಕ್ಷಮೆಯಾಚಿಸುವ ಬದಲು ಸಂತ್ರಸ್ತ ಮಹಿಳೆಗೆ ಹಲ್ಲೆ ನಡೆಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗುಜರಾತ್ ನ ರಾಜ್ಕೋಟ್ನಿಂದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ರಾಜ್...
ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮುತ್ತಗನ್ನೆ ಗ್ರಾಮದ ಬಳಿ ನಡೆದಿದೆ. ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ ಲೋಕೇಶ್ (25), ಚಿಕ್ಕಮಗಳೂರು ಜಿಲ್ಲೆ, ರಾಮೇನಹಳ್ಳಿ ಗ್ರಾ...
ಮೈಸೂರು: ಮೈಸೂರಿನ ಶಾಂತಿನಗರದ ಮಹಾಮದೀಯ ಮಸೀದಿ ಬಳಿಯ ಚೌಂಕಂಡಿ ಬಳಿ ಭೀಕರ ಕೊಲೆ ನಡೆದಿದೆ. ಶಾಂತಿ ನಗರದ ನಿವಾಸಿ ಸೈಯದ್ ಸೂಫಿಯನ ಕೊಲೆಯಾದ ಯುವಕನಾಗಿದ್ದು, ತಡ ರಾತ್ರಿಯವರೆಗೂ ಆತನ ಜೊತೆಗಿದ್ದ ಸ್ನೇಹಿತರೇ ಕೃತ್ಯ ಎಸಗಿದ್ದಾರೆ. ಮೊಹಮ್ಮದ್ ಸಾಕಿಬ್, ರಾಹಿಲ್ ಎಂಬ ಯುವಕರರು ಸೂಫಿಯನನನ್ನ ಶಾಂತಿ ನಗರದಲ್ಲಿ ಅಟ್ಟಾಡಿಸಿಕೊಂಡು ಬರ್ಬರವ...
ಬೆಂಗಳೂರು: ಅಧಿಕಾರ ಹಂಚಿಕೆಯ ಕಚ್ಚಾಟ ಕಾಂಗ್ರೆಸ್ ನಲ್ಲಿ ಹೆಚ್ಚಾಗಿದ್ದು, ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಕ್ಸ್ ನಲ್ಲಿ ಮಾರ್ಮಿಕವಾದ ಪೋಸ್ಟ್ ವೊಂದನ್ನು ಮಾಡಿದ್ದು, ‘ಕೊಟ್ಟ ಮಾತನ್ನು ಉಳಿಸಿಕೊಳ್ಳುವಂತೆ’ ಸಂದೇಶ ಪ್ರಕಟಿಸಿದ್ದಾರೆ. ವರ್ಡ್ ಪವರ್ ಈಸ್ ವರ್ಲ್ಡ್ ಪವರ್ ಎಂದು ಪೋಸ್ಟರ್ ನಲ್ಲಿ ಬರೆದುಕೊಂಡಿರುವ ಡಿ.ಕೆ.ಶಿವಕುಮ...
ಕೊಪ್ಪಳ: ಹತ್ತನೇ ತರಗತಿ ವಿದ್ಯಾರ್ಥಿನಿ ಕುಕನೂರು ತಾಲೂಕಿನ ಶಾಲೆಯ ವಸತಿ ನಿಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ರಕ್ಷ...
ಚಿತ್ರದುರ್ಗ: ಪೋಸ್ಕೊ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣ ಹಾಗೂ ಇತರ ಇಬ್ಬರು ಆರೋಪಿಗಳು ನಿರ್ದೋಷಿಗಳು ಎಂದು ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯ ಬುಧವಾರ ಆದೇಶ ಪ್ರಕಟಿಸಿದೆ. 2 ಪೋಕ್ಸೋ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ವಿಚಾರಣೆ ಪೂರ್ಣಗೊಂಡಿತ್ತು. ನ್ಯಾಯಾಧೀಶರಾದ ಚನ್ನಬಸಪ್ಪ ಜಿ. ಹಡಪದ ಆದೇಶ...
ಕೊಟ್ಟಿಗೆಹಾರ :ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಾಣವು ಸಾಮಾನ್ಯವಾಗಿ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಗದಿದ್ದಾಗ ಅಥವಾ ನಿರ್ಲಕ್ಷಕ್ಕೆ ಒಳಗಾದಾಗ ಜನರು, ನಿವಾಸಿಗಳು ಅಥವಾ ರೈತರು ಸೇರಿ ತಮ್ಮದೇ ಹಣದಿಂದ ಮತ್ತು ಶ್ರಮದಿಂದ ರಸ್ತೆ ನಿರ್ಮಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ. ಇದು ಅಧಿಕಾರಿಗಳ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸ...
ನವದೆಹಲಿ: ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಸಾಂವಿಧಾನಿಕ ಕರ್ತವ್ಯಗಳು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದವರು ಬಣ್ಣಿಸಿದ್ದಾರೆ. ಸಂವಿಧಾನ ದಿನದ ಹಿನ್ನೆಲೆ ದೇಶದ ಜನರಿಗೆ ಅವರು ಪತ್ರ ಬರೆದಿದ್ದು, ಮತದಾನದ ಹಕ್ಕನ್ನು ಸಕ್ರಿಯವಾಗಿ ಚಲಾಯಿಸುವ ಮೂಲಕ ಪ...