ಮೂಡಿಗೆರೆ: ಪಲ್ಗುಣಿ ಗ್ರಾಮದ ಜನರು ಕಳೆದ ಮೂರು ವರ್ಷಗಳಿಂದ ಅಶುದ್ಧ ನೀರು ಕುಡಿಯುವ ಅನಿವಾರ್ಯ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಗ್ರಾಮದಲ್ಲಿ ಬಾವಿಯಿಂದ ಟ್ಯಾಂಕ್ ಗಳಿಗೆ ನೀರು ಸಂಪರ್ಕ ಕಲ್ಪಿಸದೆ, ಹೇಮಾವತಿ ನದಿಯ ನೀರನ್ನು ನೇರವಾಗಿ ಸರಬರಾಜು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನದಿಯಲ್ಲಿ ಮಳೆಗಾಲದಲ್ಲಿ ಬರುವ ...
ಬೆಂಗಳೂರು: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ (ಆರ್ಐಎಲ್) ಎಫ್ ಎಂಸಿಜಿ ಘಟಕವಾದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್ಸಿಪಿಎಲ್), ಸಾಕುಪ್ರಾಣಿಗಳ ಆರೈಕೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು "ವ್ಯಾಗೀಸ್" ಎಂಬ ಹೊಸ ಸಾಕುಪ್ರಾಣಿಗಳ ಆಹಾರ ಬ್ರಾಂಡ್ ಅನ್ನು ಬಿಡುಗಡೆ ಮಾಡಿದೆ. "ವ್ಯಾಗಿಸ್" ಸಾಕುಪ್ರಾಣಿಗಳಿಗೆ...
ಬೆಂಗಳೂರು: ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ರೂ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, 5.76 ಕೋಟಿ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಎಂಎಸ್ ವಾಹನ ನಿರ್ವಹಣೆ ಮಾಡುತ್ತಿದ್ದ ನೌಕರ, ಪೊಲೀಸ್ ಕಾನ್ ಸ್ಟೇಬಲ್ ಮತ್ತು ಸಿಎಂಎಸ್...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅಧಿಕಾರ ಹಸ್ತಾಂತರದ ವಾತಾವರಣ ಕಂಡು ಬಂದಿದ್ದು, ಬಿರುಸಿನ ರಾಜಕೀಯ ಚಟುವಟಿಕೆಗಳು ಕಂಡು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಸಚಿವರು ಹಾಗೂ ಶಾಸಕರು ಭೇಟಿಯಾಗುತ್ತಿರುವುದು, ಚರ್ಚೆ ನಡೆಸುತ್ತಿರುವ ವಾತಾವರಣ ಸದ್ಯ ಕಂಡು ಬಂದಿದೆ. ಈ ಹಿಂ...
ಉಡುಪಿ: ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿ ನಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಉಡುಪಿಯ ಕಲ್ಮಾಡಿ ನಿವಾಸಿ, 25 ವರ್ಷ ವಯಸ್ಸಿನ ಇನಿಶ್ ಲಸ್ರಾದೋ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮುಂಬೈನ...
ಸುಳ್ಯ: ಕಾರೊಂದು ರಸ್ತೆ ಬದಿಯಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಕನಕಮಜಲು ಬಳಿಯ ಕನ್ನಡ್ಕದಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಮಂಡೆಕೋಲು ನಿವಾಸಿ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ. ಕಾರು ಪುತ್ತೂರು ಕಡೆಯಿಂದ ಸುಳ್ಯದ ಕಡೆಗೆ ಸಂಚರಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ರಸ್ತ...
ಮಂಗಳೂರು(ಸುಳ್ಯ): ಕೇರಳದಿಂದ ಮಡಿಕೇರಿಗೆ ಅಕ್ರಮವಾಗಿ ಪರವಾನಿಗೆ ಇಲ್ಲದೇ ಸಾಗಿಸುತ್ತಿದ್ದ ಕೆಂಪುಕಲ್ಲನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಲ್ಲುಗುಂಡಿ ಹೊರಠಾಣೆಯ ಬಳಿ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಪರವಾನಿಗೆ ಇಲ್ಲದೇ ಕೇರಳದ ಮಿಂಚಿನಪದವು ಎಂಬಲ್ಲಿಂದ...
ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ದರೋಡೆ ಮಾಡಿದ್ದ ಪ್ರಕರಣದ ಸೂತ್ರಧಾರರು ಪೊಲೀಸ್ ಕಾನ್ ಸ್ಟೆಬಲ್ ಹಾಗೂ ಸಿಎಂಎಸ್ ಏಜೆನ್ಸಿಯ ಮಾಜಿ ಉದ್ಯೋಗಿ ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯ ಕಾನ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ ಮುಂದುವರಿದಿದೆ. ಇದೀಗ ಎನ್.ಆರ್.ಪುರ ತಾಲೂಕಿನ ಹಳೇಹಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿದೆ. ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಒಂಟಿ ಸಲಗವನ್ನು ಕಂಡು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಾಳೆಹೊನ್ನೂರು-ಎನ್.ಆರ್.ಪುರ ಸಂಪರ್ಕ...
ನವದೆಹಲಿ: ನಾಲ್ಕು ದಶಕದ ಕಾನೂನು ವೃತ್ತಿಯ ಪಯಣದ ಕೊನೆಯಲ್ಲಿ 'ಸಂಪೂರ್ಣ ತೃಪ್ತಿ ಮತ್ತು ಸಂತೃಪ್ತಿ'ಯೊಂದಿಗೆ 'ಕಾನೂನು ವಿದ್ಯಾರ್ಥಿ'ಯಾಗಿ ನಿರ್ಗಮಿಸುತ್ತಿದ್ದೇನೆ' ಎಂದು ಸುಪ್ರೀಂ ಕೋರ್ಟ್ನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ(B.R.Gavai ) ಹೇಳಿದರು. ಸುಪ್ರೀಂ ಕೋರ್ಟ್ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ...