ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅಧಿಕಾರ ಹಸ್ತಾಂತರದ ವಾತಾವರಣ ಕಂಡು ಬಂದಿದ್ದು, ಬಿರುಸಿನ ರಾಜಕೀಯ ಚಟುವಟಿಕೆಗಳು ಕಂಡು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಸಚಿವರು ಹಾಗೂ ಶಾಸಕರು ಭೇಟಿಯಾಗುತ್ತಿರುವುದು, ಚರ್ಚೆ ನಡೆಸುತ್ತಿರುವ ವಾತಾವರಣ ಸದ್ಯ ಕಂಡು ಬಂದಿದೆ. ಈ ಹಿಂ...
ಉಡುಪಿ: ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿ ನಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಉಡುಪಿಯ ಕಲ್ಮಾಡಿ ನಿವಾಸಿ, 25 ವರ್ಷ ವಯಸ್ಸಿನ ಇನಿಶ್ ಲಸ್ರಾದೋ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮುಂಬೈನ...
ಸುಳ್ಯ: ಕಾರೊಂದು ರಸ್ತೆ ಬದಿಯಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಕನಕಮಜಲು ಬಳಿಯ ಕನ್ನಡ್ಕದಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಮಂಡೆಕೋಲು ನಿವಾಸಿ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ. ಕಾರು ಪುತ್ತೂರು ಕಡೆಯಿಂದ ಸುಳ್ಯದ ಕಡೆಗೆ ಸಂಚರಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ರಸ್ತ...
ಮಂಗಳೂರು(ಸುಳ್ಯ): ಕೇರಳದಿಂದ ಮಡಿಕೇರಿಗೆ ಅಕ್ರಮವಾಗಿ ಪರವಾನಿಗೆ ಇಲ್ಲದೇ ಸಾಗಿಸುತ್ತಿದ್ದ ಕೆಂಪುಕಲ್ಲನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಲ್ಲುಗುಂಡಿ ಹೊರಠಾಣೆಯ ಬಳಿ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಪರವಾನಿಗೆ ಇಲ್ಲದೇ ಕೇರಳದ ಮಿಂಚಿನಪದವು ಎಂಬಲ್ಲಿಂದ...
ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ದರೋಡೆ ಮಾಡಿದ್ದ ಪ್ರಕರಣದ ಸೂತ್ರಧಾರರು ಪೊಲೀಸ್ ಕಾನ್ ಸ್ಟೆಬಲ್ ಹಾಗೂ ಸಿಎಂಎಸ್ ಏಜೆನ್ಸಿಯ ಮಾಜಿ ಉದ್ಯೋಗಿ ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯ ಕಾನ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ ಮುಂದುವರಿದಿದೆ. ಇದೀಗ ಎನ್.ಆರ್.ಪುರ ತಾಲೂಕಿನ ಹಳೇಹಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿದೆ. ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಒಂಟಿ ಸಲಗವನ್ನು ಕಂಡು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಾಳೆಹೊನ್ನೂರು-ಎನ್.ಆರ್.ಪುರ ಸಂಪರ್ಕ...
ನವದೆಹಲಿ: ನಾಲ್ಕು ದಶಕದ ಕಾನೂನು ವೃತ್ತಿಯ ಪಯಣದ ಕೊನೆಯಲ್ಲಿ 'ಸಂಪೂರ್ಣ ತೃಪ್ತಿ ಮತ್ತು ಸಂತೃಪ್ತಿ'ಯೊಂದಿಗೆ 'ಕಾನೂನು ವಿದ್ಯಾರ್ಥಿ'ಯಾಗಿ ನಿರ್ಗಮಿಸುತ್ತಿದ್ದೇನೆ' ಎಂದು ಸುಪ್ರೀಂ ಕೋರ್ಟ್ನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ(B.R.Gavai ) ಹೇಳಿದರು. ಸುಪ್ರೀಂ ಕೋರ್ಟ್ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ...
ಮುಂಬೈ: ಭಾರತದ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರಾಂಡ್ ಗಳಲ್ಲಿ ಒಂದಾದ ರಿಲಯನ್ಸ್ ಜ್ಯುವೆಲ್ಸ್(Reliance Jewels), ತನ್ನ ಬಹುನಿರೀಕ್ಷಿತ 'ವಿವಾಹಂ' ಸಂಗ್ರಹವನ್ನು ಮತ್ತೆ ತರುವುದರೊಂದಿಗೆ ಮದುವೆಯ ಋತುವಿನ ಪ್ರಾರಂಭವನ್ನು ತಿಳಿಸಿದೆ. ಈ ಸಂಗ್ರಹವು ಕಾಲಾತೀತ ವಿನ್ಯಾಸ ಮತ್ತು ಕರಕುಶಲತೆಯ ಮೂಲಕ ಭಾರತದ ಶ್ರೀಮಂತ ವಧುವಿನ ಪರಂಪರೆಯನ್ನು ಆಚ...
ಚಿಕ್ಕಮಗಳೂರು: 5 ವರ್ಷದ ಬಾಲಕಿಯ ಮೇಲೆ ಚಿರತೆಯೊಂದು ದಾಳಿ ನಡೆಸಿ, ಕಾಡಿಗೆ ಎಳೆದೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ 5 ವರ್ಷದ ಸಾನ್ವಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮನೆಯ ಹಿಂದೆಯೇ ಹೊಂಚು ಹಾಕಿದ್ದ ಚಿರತೆ ಕೊಟ್ಟಿಗೆ ಸಮೀಪದಲ್ಲ...
ಸಿನಿಮಾ ಟೈಟಲ್ ಅನಾವರಣದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಈ ವೇಳೆ ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿ ದೇವರ ಮೇಲೆಯೇ ಮುನಿಸಿಕೊಂಡ ಘಟನೆ ನಡೆದಿದೆ. ‘ವಾರಣಾಸಿ’ ಟೈಟಲ್ ಅನಾವರಣ ಮಾಡಲು ದೊಡ್ಡ ಸ್ಕ್ರೀನ್ ಹಾಕಲಾಗಿತ್ತು. ಆದರೆ, ತಾಂತ್ರಿಕ ದೋಷ ಕಾಣಿಸಿಕೊಂಡಿತು. ಈ ಕಾರಣದಿಂದಲೇ ಕೆಲವು ಹೊತ್ತು ಟೈಟಲ್ ಟೀಸರ್ ಅನಾವರಣ ಮಾಡಲು...