ರಾಮನಗರ: 'ವೃಕ್ಷಮಾತೆ' ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ಶುಕ್ರವಾರ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರಾಗಿರುವ ತಿಮ್ಮಕ್ಕ ಅವರಿಗೆ ಪುತ್ರ ಪರಿಸರವಾದಿ ಉಮೇಶ್ ಬಳ್ಳೂರು (ಸಾಕುಮಗ) ಇದ್ದಾರೆ. ಸದ್ಯ ಬೆಂಗಳೂರಿನಲ್ಲಿ ಪುತ...
ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 25ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ನಡೆದಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಜೇನಿನ ಗೂಡಿಗೆ ವಿದ್ಯಾರ್ಥಿಯೊಬ್ಬ ಕಲ್ಲು ಹೊಡೆದಿದ್ದ ಎನ್ನಲಾಗಿದೆ. ಈ ವೇಳೆ ಊಟಕ್ಕೆಂದು ಹೋಗಿದ್ದ 25 ವಿದ್...
ಚಿಕ್ಕಮಗಳೂರು: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರಿಗೆ ನೀಡುತ್ತಿರುವ ಚಪಾತಿ, ಅನ್ನ ವಿದ್ಯಾರ್ಥಿನಿಯರ ಹೊಟ್ಟೆಗೆ ಸೇರದೇ, ಕಸದ ತೊಟ್ಟಿಗೆ ಸೇರುತ್ತಿದೆ. ವಿದ್ಯಾವಂತ ವಿದ್ಯಾರ್ಥಿನಿಯರು ಅನ್ನ ಯಾಕೆ ವೇಸ್ಟ್ ಮಾಡ್ತಾ ಇದ್ದಾರೆ ಅನ್ನೋ ಪ್ರಶ್ನೆಗೆ ಇಲ್ಲಿದೆ ಉತ್ತರ. ಚಿಕ್ಕಮಗಳೂರು ನಗರದ ಎ.ಐ.ಟಿ.ವೃತ್ತದಲ್ಲಿರೋ ಇಂಜಿನಿಯರಿಂಗ್ ವಿದ್ಯಾರ...
ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ನವೆಂಬರ್ 16ರ ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಗಣವೇಷಧಾರಿಗಳ ಪಥಸಂಚಲನಕ್ಕೆ ಹೈಕೋರ್ಟ್ ಅವಕಾಶ ನೀಡಿದೆ. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಕಲಬು...
ಚಿಕ್ಕಮಗಳೂರು: ಶೃಂಗೇರಿಯ ಕೆರೆಕಟ್ಟೆಯಲ್ಲಿ ಮತ್ತೆ ಕಾಡಾನೆ ಭೀತಿ ಎದುರಾಗಿದೆ. ಒಂದು ಕಾಡಾನೆ ಸೆರೆಯಾಗ್ತಿದ್ದಂತೆ ಮತ್ತೊಂದು ಕಾಡಾನೆ ಈ ಭಾಗದಲ್ಲಿ ಸಂಚಾರ ಆರಂಭಿಸಿದೆ. ವಾರದ ಹಿಂದೆ ಕೆರೆಕಟ್ಟೆಯಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದೀಗ ಅದೇ ಕೆರೆಕಟ್ಟೆ ಸುತ್ತಮುತ್ತ ಮತ್ತೊಂದು ಒಂಟಿ ಸಲಗ ಸಂಚಾರ ಆರಂಭಿಸಿದೆ. ಹೀಗಾಗಿ ಶೃಂಗ...
ಶ್ರೀನಗರ: ವೈಟ್ ಕಾಲರ್ ಭಯೋತ್ಪಾದಕ ಜಾಲ ಪ್ರಕರಣದಲ್ಲಿ ಹರ್ಯಾಣ ಮೂಲದ ಧರ್ಮ ಬೋಧಕನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫರೀದಾಬಾದ್ ವಿಶ್ವವಿದ್ಯಾಲಯದಿಂದ ಕಾರ್ಯನಿರ್ವಹಿಸುತ್ತಿರುವ ವೈಟ್ ಕಾಲರ್ ಭಯೋತ್ಪಾದಕ ಜಾಲದ ಕುರಿತು ತನಿಖೆ ತೀವ್ರಗೊಳಿಸಲಾಗಿದ್ದು, ಹರಿಯಾಣದ ಮೆವಾತ್ ಮೂಲದ ಧರ್ಮ ಬೋಧಕ ಮೌಲ್ವಿ ಇಯಾಕ್...
ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಬೆಂಗಳೂರಿನ ಸದಾಶಿವನಗರ ಪೊಲೀಸರು ಬಿಹಾರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಊರಿನ ಸುಮಾರು 150 ಮಂದಿ ಯುವಕರು ಸೈಬರ್ ಅಪರಾಧದಲ...
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ--ಮಹಿಳೆಯರಿಗಾಗಿ 30 ದಿನಗಳ ಕಾಲಾವಧಿಯ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟ 45 ವರ್ಷದ...
ಚಿಕ್ಕಮಗಳೂರು: ಮಗಳೊಬ್ಬಳು ಆಸ್ತಿಗಾಗಿ ತನ್ನ ತಾಯಿಯನ್ನೇ ಕೊಂದ ಅಮಾನವೀಯ ಘಟನೆ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ನಡೆದಿದೆ. ಕುಸುಮಾ (62) ಮಗಳಿಂದಲೇ ಕೊಲೆಯಾದ ನತದೃಷ್ಟ ತಾಯಿ. ಸುಧಾ (35) ಆಸ್ತಿಗಾಗಿ ಅಮ್ಮನ ಕೊಂದ ಮಗಳಾಗಿದ್ದಾಳೆ. ಒಂದೂವರೆ ಎಕರೆ ಜಮೀನು ಕೈತಪ್ಪುತ್ತದೆ ಎನ್ನುವ ಕಾರಣಕ್ಕೆ ತಾಯಿಯನ್ನೇ ಮಗಳು ಹತ್ಯೆ ಮಾಡಿ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶ ದ್ವಾರದಿಂದ ಬಜ್ಪೆಯವರೆಗಿನ ರಾಜ್ಯ ಹೆದ್ದಾರಿಯು ಸಂಪೂರ್ಣವಾಗಿ ಹದಗೆಟ್ಟು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡುತ್ತಿದ್ದು, ಈ ಹದಗೆಟ್ಟ ರಸ್ತೆಯನ್ನು 15 ದಿನದ ಒಳಗೆ ಸರಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ ದ...