ಬಿ.ಸಿ.ರೋಡ್: ಕಾರೊಂದು ಬಿ.ಸಿ.ರೋಡ್ ಮುಖ್ಯವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಐದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಶನಿವಾರ ಮುಂಜಾನೆ 5 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಇನ್ನೋವಾ ಕಾರು ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಬಿ.ಸಿ.ರೋಡ್ ನಲ್ಲಿರುವ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ವೈಟ್ ಕಾಲರ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್ ನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಸಂಗ್ರಹದಿಂದ ಮಾದರಿಯನ್ನು ಹೊರತೆಗೆಯುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ. 27 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ...
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಅಭೂತಪೂರ್ವ ಗೆಲುವು ಸಾಧಿಸಿದೆ. ಇಂಡಿಯಾ ಒಕ್ಕೂಟದ ಮಹಾಘಟಬಂಧನ್ ಹೀನಾಯ ಸೋಲು ಕಂಡಿದೆ. ಗೆಲುವಿನ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿ ಮೀಮ್ ಗಳು ಹರಿದಾಡುತ್ತಿವೆ. ಬಿಜೆಪಿಯ ಅಸ್ಸಾಂ ಘಟಕ, `ಧನ್ಯವಾದಗಳು ಬಿಹಾರ, 2026ರಲ್ಲಿ ಮತ್ತೊಮ್ಮೆ ಸಂಭ್ರಮಿಸೋಣ' ಎಂದು ಬರೆ...
ರಾಮನಗರ: 'ವೃಕ್ಷಮಾತೆ' ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ಶುಕ್ರವಾರ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರಾಗಿರುವ ತಿಮ್ಮಕ್ಕ ಅವರಿಗೆ ಪುತ್ರ ಪರಿಸರವಾದಿ ಉಮೇಶ್ ಬಳ್ಳೂರು (ಸಾಕುಮಗ) ಇದ್ದಾರೆ. ಸದ್ಯ ಬೆಂಗಳೂರಿನಲ್ಲಿ ಪುತ...
ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 25ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ನಡೆದಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಜೇನಿನ ಗೂಡಿಗೆ ವಿದ್ಯಾರ್ಥಿಯೊಬ್ಬ ಕಲ್ಲು ಹೊಡೆದಿದ್ದ ಎನ್ನಲಾಗಿದೆ. ಈ ವೇಳೆ ಊಟಕ್ಕೆಂದು ಹೋಗಿದ್ದ 25 ವಿದ್...
ಚಿಕ್ಕಮಗಳೂರು: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರಿಗೆ ನೀಡುತ್ತಿರುವ ಚಪಾತಿ, ಅನ್ನ ವಿದ್ಯಾರ್ಥಿನಿಯರ ಹೊಟ್ಟೆಗೆ ಸೇರದೇ, ಕಸದ ತೊಟ್ಟಿಗೆ ಸೇರುತ್ತಿದೆ. ವಿದ್ಯಾವಂತ ವಿದ್ಯಾರ್ಥಿನಿಯರು ಅನ್ನ ಯಾಕೆ ವೇಸ್ಟ್ ಮಾಡ್ತಾ ಇದ್ದಾರೆ ಅನ್ನೋ ಪ್ರಶ್ನೆಗೆ ಇಲ್ಲಿದೆ ಉತ್ತರ. ಚಿಕ್ಕಮಗಳೂರು ನಗರದ ಎ.ಐ.ಟಿ.ವೃತ್ತದಲ್ಲಿರೋ ಇಂಜಿನಿಯರಿಂಗ್ ವಿದ್ಯಾರ...
ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ನವೆಂಬರ್ 16ರ ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಗಣವೇಷಧಾರಿಗಳ ಪಥಸಂಚಲನಕ್ಕೆ ಹೈಕೋರ್ಟ್ ಅವಕಾಶ ನೀಡಿದೆ. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಕಲಬು...
ಚಿಕ್ಕಮಗಳೂರು: ಶೃಂಗೇರಿಯ ಕೆರೆಕಟ್ಟೆಯಲ್ಲಿ ಮತ್ತೆ ಕಾಡಾನೆ ಭೀತಿ ಎದುರಾಗಿದೆ. ಒಂದು ಕಾಡಾನೆ ಸೆರೆಯಾಗ್ತಿದ್ದಂತೆ ಮತ್ತೊಂದು ಕಾಡಾನೆ ಈ ಭಾಗದಲ್ಲಿ ಸಂಚಾರ ಆರಂಭಿಸಿದೆ. ವಾರದ ಹಿಂದೆ ಕೆರೆಕಟ್ಟೆಯಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದೀಗ ಅದೇ ಕೆರೆಕಟ್ಟೆ ಸುತ್ತಮುತ್ತ ಮತ್ತೊಂದು ಒಂಟಿ ಸಲಗ ಸಂಚಾರ ಆರಂಭಿಸಿದೆ. ಹೀಗಾಗಿ ಶೃಂಗ...
ಶ್ರೀನಗರ: ವೈಟ್ ಕಾಲರ್ ಭಯೋತ್ಪಾದಕ ಜಾಲ ಪ್ರಕರಣದಲ್ಲಿ ಹರ್ಯಾಣ ಮೂಲದ ಧರ್ಮ ಬೋಧಕನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫರೀದಾಬಾದ್ ವಿಶ್ವವಿದ್ಯಾಲಯದಿಂದ ಕಾರ್ಯನಿರ್ವಹಿಸುತ್ತಿರುವ ವೈಟ್ ಕಾಲರ್ ಭಯೋತ್ಪಾದಕ ಜಾಲದ ಕುರಿತು ತನಿಖೆ ತೀವ್ರಗೊಳಿಸಲಾಗಿದ್ದು, ಹರಿಯಾಣದ ಮೆವಾತ್ ಮೂಲದ ಧರ್ಮ ಬೋಧಕ ಮೌಲ್ವಿ ಇಯಾಕ್...
ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಬೆಂಗಳೂರಿನ ಸದಾಶಿವನಗರ ಪೊಲೀಸರು ಬಿಹಾರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಊರಿನ ಸುಮಾರು 150 ಮಂದಿ ಯುವಕರು ಸೈಬರ್ ಅಪರಾಧದಲ...