ಬಜ್ಪೆ: ಮದ್ರಸಕ್ಕೆ ಹೋಗಿ ಮನೆಗೆ ಬರುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಬಜ್ಪೆಯ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ ನಡೆದಿದೆ. ಅಹಿಲ್(6) ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಬಾಲಕ ಮದ್ರಸಕ್ಕೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಬಾಲಕ...
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ಹರೀಶ್ ರಾಯ್ ಅವರು ಕಳೆದ ಹಲವು ವರ್ಷಗಳಿಂದ ಕ್ಯಾನ್ಸರ್ ನೊಂದಿಗೆ ಹೋರಾಡುತ್ತಿದ್ದರು. ಅಂತಿಮವಾಗಿ ಅವರು ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಈ ಕಾಯಿಲೆಯಿಂದಾಗಿ ತಮ್ಮ ಗುರುತೇ ಸಿಗದಷ್ಟು ...
Bihar Assembly Election: ಪಾಟ್ನಾ: ಬಿಹಾರ ರಾಜ್ಯ ಮಾತ್ರವಲ್ಲ, ರಾಷ್ಟ್ರ ರಾಜಕಾರಣದಲ್ಲೂ ಸಂಚಲನ ಸೃಷ್ಟಿಯಾಗುವ ಸಾಧ್ಯತೆ ಇರುವ ಬಿಹಾರ ರಾಜ್ಯ ವಿಧಾನ ಸಭಾ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ. 243 ಸ್ಥಾನಗಳಲ್ಲಿ ಮೊದಲ ಹಂತದ 121 ಸ್ಥಾನಗಳಿಗೆ ಇಂದು ಬೆಳಗ್ಗೆ 9 ಗಂಟೆಯವರೆಗೆ ಶೇ.13.13%ರಷ್ಟು ಮತದಾನವಾಗಿದೆ. ಮುಖ್ಯಮಂತ್ರಿ ನಿ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಘಟನೆಯ ನಂತರ ಸಮಾಜಸೇವಕ ಅರೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇ...
ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರ ಗ್ರಾಮದ ರೈತ ರಿಚರ್ಡ್ ಲೋಬೊ ಅವರ ತೋಟಕ್ಕೆ ಕಳೆದ ಕೆಲವು ದಿನಗಳಿಂದ ಕಾಡಾನೆಗಳು ಹಗಲು--ರಾತ್ರಿ ದಾಳಿ ನಡೆಸುತ್ತಿವೆ. ಇತ್ತೀಚೆಗೆ ಮತ್ತೊಮ್ಮೆ ಬಂದು ತೋಟದಲ್ಲಿದ್ದ ಅಡಿಕೆ, ಕಾಫಿ ಹಾಗೂ ಏಲಕ್ಕಿ ಗಿಡಗಳನ್ನು ಪುಡಿ ಮಾಡಿದ್ದು, ಅಪಾರ ಮೌಲ್ಯದ ಬೆಳೆ ನಾಶವಾಗಿದೆ. ವರ್ಷಪೂರ್ತಿ ಶ್ರಮಿಸಿ ಬೆಳೆ ಬೆಳೆದ ರ...
ಪಾಟ್ನಾ: ಬಿಹಾರ ಚುನಾವಣೆ( Bihar Election) ಪ್ರಚಾರದ ವೇಳೆ ಓಟು ಕೇಳಲು ಬಂದ ಹಾಲಿ ಶಾಸಕರೊಬ್ಬರಿಗೆ ಗ್ರಾಮಸ್ಥರು ಏಟು ನೀಡಿರುವ ಘಟನೆ ಬಿಹಾರದ ಗಯಾದಲ್ಲಿ ನಡೆದಿದ್ದು, ಶಾಸಕರ ಆಪ್ತರಿಗೂ ಏಟು ಬಿದ್ದಿದೆ. ಹಿಂದೂಸ್ತಾನಿ ಅವಾಮ್ ಮೋರ್ಚಾ (HAM) ಶಾಸಕ ಅನಿಲ್ ಕುಮಾರ್ ಹಾಗೂ ಅವರ ಬೆಂಬಲಿಗರ ಮೇಲೆ ಅವರದ್ದೇ ಕ್ಷೇತ್ರದ ಗ್ರಾಮಸ್ಥರು ಹಲ್ಲ...
ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವವರಿಗೆ ಸೇರಿದ ಮೂರು ಜರ್ಸಿ ಹಸುಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ. ವಿದ್ಯುತ್ ತಂತಿ ತುಂಡಾಗಿ ಬಿದ್...
ಬೆಂಗಳೂರು: ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಿಂದ ಬೆಂಗಳೂರಿನಲ್ಲಿ ಅತೀ ಶೀಘ್ರದಲ್ಲೇ 'ಬ್ಯಾರಿ ಕ್ರೆಡಿಟ್ ಕೋ--ಆಪರೇಟಿವ್ ಸೊಸೈಟಿ'ಯ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಬ್ಯಾರಿ ಸಮುದಾಯದ ಎಲ್ಲ ಮುಖಂಡರೊಂದಿಗೆ...
ಕೊಟ್ಟಿಗೆಹಾರ: ನಿವೃತ್ತ ಪ್ರಥಮ ದರ್ಜೆ ಸಹಾಯಕರು ಮತ್ತು ಚುನಾವಣಾ ಅಧಿಕಾರಿಗಳಾಗಿದ್ದ ಬಾಳೂರು ಗಜೇಂದ್ರ ಗೌಡ (72)ವರ್ಷ ಅವರು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಸೋಮವಾರ ಸಂಜೆ 4.30ಕ್ಕೆ ಕೊಟ್ಟಿಗೆಹಾರ ಪಟ್ಟಣದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಮೃತರು ಇಬ್ಬರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಗಂಗಮೂಲಕ್ಕೆ ಸಾಗುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚಾರವೇ ಸಾಹಸದಂತಾಗಿದೆ. ರಸ್ತೆಯಾದ್ಯಂತ ಉಂಟಾದ ದೊಡ್ಡ ದೊಡ್ಡ ಗುಂಡಿಗಳಿಂದಾಗಿ ವಾಹನಗಳು ಓಡಿಸುವುದು ಕಷ್ಟವಾಗಿದ್ದು, ಹಲವು ಸ್ಥಳಗಳಲ್ಲಿ ಅಪಘಾತ ಸಂಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ...