ಶ್ರೀಲಂಕಾ: ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಪುತ್ರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಾಚಾರದ ಬೆದರಿಕೆ ಹಾಕಿರುವ ನಡೆದಿದ್ದು, ಶ್ರೀಲಂಕಾ ಕ್ರಿಕೆಟ್ ಟೀಂನ ಮಾಜಿ ನಾಯಕ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಯೊಬ್ಬ ಈ ಬೆದರಿಕೆ ಹಾಕಿದ್ದಾನೆ. ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಚಿತ್ರ...
ನವದೆಹಲಿ: ಇಂದು ಸಂಜೆ ಆರು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶವೊಂದನ್ನು ನೀಡಲಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದು, ಆದರೆ ಯಾವ ವಿಚಾರದ ಬಗ್ಗೆ ಎಂದು ಇನ್ನೂ ತಿಳಿದು ಬಂದಿಲ್ಲ. ತಮ್ಮ ಅಧಿಕೃತ ಟ್ಟಿಟ್ಟರ್ ನಲ್ಲಿ ಪ್ರಧಾನಿ ಮೋದಿ ಅವರು ಈ ಸಂದೇಶವನ್ನು ಹಂಚಿಕೊಂಡಿದ್ದಾರೆ. ದೇಶದ ಜನತೆಗೆ ನಾನು ಇಂದು 6 ಗಂಟೆಗೆ ಸಂದೇಶವ...
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ಮುನಿರತ್ನ ಅವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮುನಿರತ್ನ ಎಂಬವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣದಲ್ಲಿ ಬಿಜೆಪಿ...
ನವದೆಹಲಿ: ದೆಹಲಿಯ ಪೊಲೀಸ್ ಅಧಿಕಾರಿಯೊಬ್ಬರು ಬಡ ಮಕ್ಕಳಿಗೆ ತಾವೇ ಶಿಕ್ಷಣವನ್ನು ನೀಡುವ ಮೂಲಕ ಮಾದರಿಯಾಗಿದ್ದು, ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಇದನ್ನು ಮನಗಂಡ ಪೊಲೀಸ್, ಬಡ ಮಕ್ಕಳಿಗೆ ತಾವೇ ಶಿಕ್ಷಣ ಕಲಿಸುವುದರ ಮೂಲಕ ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ. ಕೊರೊನಾದಿಂದಾಗಿ...
ಕೊರೊನಾ ಸೋಂಕಿತರ ಮುಂದೆ ಡಾನ್ಸ್ ಮಾಡುವ ಮೂಲಕ ವೈದ್ಯರೊಬ್ಬರು ರೋಗಿಗಳನ್ನು ರಂಜಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಈ ವಿಡಿಯೋವನ್ನು ಡಾ. ಸೈಯದ್ ಅಹಮದ್ ಎಂಬವರು ಟ್ವೀಟ್ ಮಾಡಿದ್ದಾರೆ. ಪಿಪಿಇ ಕಿಟ್ ಹಾಕಿಕೊಂಡು ವೈದ್ಯರೊಬ್ಬರು ಅನುಪ್ ಸೇನಾಪ...
ಬೆಂಗಳೂರು: ಆರೋಗ್ಯ ಸೇತು ಆ್ಯಪ್ ಇಲ್ಲದ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಅಂಗ ಸಂಸ್ಥೆಗಳು ನಾಗರಿಕರಿಗೆ ಸೌಲಭ್ಯ-ಸೇವೆಗಳನ್ನು ನಿರಾಕರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಡಿಜಿಟಲ್ ಹಕ್ಕು ಹೋರಾಟಗಾರ ಅನಿವರ್ ಎ. ಅರವಿಂದ್ ಅವರು, ಆರೋಗ್ಯ ಸೇತು ಆ್ಯಪ್ ಕಡ್ಡಾಯದಿಂದ ಖಾಸಗಿ ಹಕ್ಕು ಮತ್ತು ಇತರೆ ಮೂಲಭೂ...
ವಿಜಯಪುರ: ಸಿಎಂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ ಎಂದು ವಿವಾದಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ. ಯಡಿಯೂರಪ್ಪ ಅವರು ಹೈಕಮಾಂಡ್ ಗೆ ಸಾಕಾಗಿ ಹೋಗಿದೆ. ಹೀಗಾಗಿ ಉತ್ತರ ಕರ್ನಾಟಕ ಮೂಲದವರೇ ಒಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಹೇಳಿದರು. ...
ಕೋಲ್ಕತ್ತಾ: ದೇಶದಲ್ಲಿ ಕೊರೊನಾಕ್ಕಿಂತಲೂ ಹೆಚ್ಚು ಅನಾಹುತಗಳಿಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕೊರೊನಾ ಸದ್ದಿನಿಂದಾಗಿ ಮುಚ್ಚಿ ಹೋಗಿತ್ತು. ಇದೀಗ ಇದು ಮತ್ತೆ ಆರಂಭವಾಗುವ ಸೂಚನೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೀಡಿದ್ದಾರೆ. ಸೋಮವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಸಲಾದ ಸಭೆಯೊಂದರಲ್ಲಿ ನಡ್ಡಾ, ಪೌರತ್ವ ತ...
ಲಂಡನ್: ಸಂಬಳ ಕಡಿಮೆ ಇದೆ ಎಂದು ಯಾವ್ಯಾವುದೋ ಹುದ್ದೆಗೆ ರಾಜೀನಾಮೆ ನೀಡುವುದನ್ನು ನೀವು ಕೇಳಿದ್ದೀರಿ. ಆದರೆ, ಇಲ್ಲೊಬ್ಬರು ಕಡಿಮೆ ವೇತನ ಸಿಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೌದು..! ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ವೇತನ ಕಡಿಮೆ ಇದೆ ಎನ್ನುವ ಕಾರಣಕ್ಕಾಗಿ ತಮ್ಮ...
ರಾಜ್ ಕೋಟ್: ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರನ್ನು ಟೀಕಿಸಿದ ಕಾರಣಕ್ಕೆ ದಲಿತ ವಕೀಲ ದೇವ್ ಜಿ ಮಹೇಶ್ವರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ವಿಶೇಷ ತನಿಖಾ ತಂಡ(ಸಿಟ್) ತನಿಖಾ ವಿವರಗಳನ್ನು ಬಹಿರಂಗಗೊಳಿಸಿದೆ. ಪ್ರಿಂಟರ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುವ ಭರತ್ ರಾವಲ್(22) ಎಂಬಾತ ಸೆಪ್ಟಂಬರ್ 25ರಂಧು ದಲಿತ ವಕೀಲ ದೇವ್ ಜಿ...