ಚಿಕ್ಕಮಗಳೂರು: ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಮೆಸ್ಕಾಂ ಜ್ಯೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಲ್ ಪಾಸ್ ...
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. 79 ವರ್ಷ ವಯಸ್ಸಿನ ಮಾಜಿ ಸಚಿವ ಹೆಚ್.ವೈ.ಮೇಟಿ ಇತ್ತೀಚೆಗೆ ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ...
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಗೂಗಲ್ ಗುರುವಾರದಂದು ಪ್ರಮುಖ ಕಾರ್ಯತಂತ್ರ ಪಾಲುದಾರಿಕೆ ಘೋಷಿಸಿದ್ದು, ಇದರ ಅಡಿಯಲ್ಲಿ ಭಾರತದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆಯನ್ನು ವೇಗವಾಗಿ ವಿಸ್ತರಿಸಲು ಎರಡೂ ಕಂಪನಿಗಳು ಒಟ್ಟಾಗಿ ಕೆಲಸ ಮಾಡುತ್ತವೆ. ಈ ಪಾಲುದಾರಿಕೆ ಪ್ರಮುಖ ಅಂಶವೆಂದರೆ ಜಿಯೋ ಬಳಕೆದಾರರು 18 ತಿಂಗಳವರೆಗೆ ಗೂಗಲ್ ಎಐ ...
ಚಿಕ್ಕಮಗಳೂರು : ಶೃಂಗೇರಿಯಲ್ಲಿ ಇಬ್ಬರನ್ನ ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಕಾಡಾನೆಯನ್ನು ಸೆರೆ ಹಿಡಿಯುವುದಕ್ಕೂ ಮುನ್ನ, ಸೆರೆ ಹಿಡಿಯಲು ಬಂದಿದ್ದ ಗಜಪಡೆಗಳ ಮುಂದೆಯೇ ಕಾಡಾನೆ(Wild Elephant) ರಾಜಗಾಂಭೀರ್ಯ ನಡಿಗೆ ನಡೆದು ಲುಕ್ ನೀಡಿದ್ದ ಘಟನೆ ನಡೆದಿದೆ. ಮೊನ್ನೆ ಶೃಂಗೇರಿಯಲ್ಲಿ ಇಬ್ಬರನ್ನ ಬಲಿ ಪಡೆದಿದ್ದ ಒಂಟಿ ಸಲ...
ನವದೆಹಲಿ: ಚೊಚ್ಚಲ ವಿಶ್ವಕಪ್ ಟ್ರೋಫಿ ಗೆದ್ದ ಭಾರತದ ವನಿತೆಯರ ತಂಡಕ್ಕೆ 51 ಕೋಟಿ ನಗದು ಬಹುಮಾನವನ್ನು ಬಿಸಿಸಿಐ ಘೋಷಿಸಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸೋಮವಾರ ಮಾಹಿತಿ ನೀಡಿದ್ದಾರೆ. ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ನಲ್ಲಿ ಹರ್ಮನ್ ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ತಂಡವು 52 ರನ್ಗಳಿಂದ...
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಸಮೀಪ ಕೆರೆಗದ್ದೆ ಗ್ರಾಮದ ಉಮೇಶ್ ಗೌಡ ಹಾಗೂ ಹರೀಶಶೆಟ್ಟಿ ಅವರನ್ನು ಬಲಿ ಪಡೆದ ಒಂಟಿ ಸಲಗ(Wild Elephant) ವನ್ನು ಕಾರ್ಕಳ ವನ್ಯಜೀವಿ ವಿಭಾಗದ ಭಗವತಿ ಬಳಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. ಕಾಡಿನಲ್ಲಿ ಸೊಪ್ಪು ತರಲು ಹೋಗಿದ್ದ ಇಬ್ಬರ ಮೇಲೆ ಶುಕ್ರವಾರ ಬೆಳಿಗ್ಗೆ ಆನೆ ದಾಳಿ ನಡೆಸಿ...
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿಯಲ್ಲಿ ಪ್ರಯಾಣಿಕರ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 18 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ರಂಗಾರೆಡ್ಡಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹೈದರಾಬಾದ್--ಬಿಜಾಪುರ ಹೆ...
ಮಲ್ಪೆ: ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕ(ಎಎಸ್ ಐ)ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ವಿಶ್ವನಾಥ್(56) ಮೃತಪಟ್ಟವರಾಗಿದ್ದಾರೆ. ವರದಿಗಳ ಪ್ರಕಾರ, ಮಲ್ಪೆ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದ ವೇಳೆ ಹಾಡುತ್ತಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕ...
ಪುತ್ತೂರು: ಆಟೋ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ಕೂವರೆ ವರ್ಷದ ಮಗು ಹಾಗೂ ವೃದ್ಧೆ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ ನ ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇ...
ಮೈಸೂರು: ಹುಲಿ ದಾಳಿಗೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ಈ ಘಟನೆ ನಡೆದಿದೆ. ನಿಂಗಯ್ಯ(65) ಹುಲಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ಕಾಡಂಚಿನ ಜಮೀನಿನಲ್ಲಿ ಹಸುವನ್ನು ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿ ನಡೆಸಿ ರೈತನನ್ನು ಕೊಂದು ಹಾಕಿದೆ. ಘಟನಾ ಸ್ಥ...