ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಲಂಚ ಪಡೆದುಕೊಂಡ ಕೆಲಸ ಮಾಡಿಕೊಡುತ್ತಿದ್ದಾರೆ. ಸಿಎಂ ಮನೆಯನ್ನೇ ಭ್ರಷ್ಟಾಚಾರ ಅವರ ಮೂಗಿನ ನೇರಕ್ಕೆ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಗಳ ಶವ ಪರೀಕ್ಷೆಗೂ ಲಂಚ ಪಡೆದ ಪ್ರ...
ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಾಜೆ ಸರ್ಕಾರಿ ಶಾಲೆಯ ಹೆಣ್ಣುಮಕ್ಕಳಿಗೆ ಶೌಚಾಲಯ ಇಲ್ಲದನ್ನು ಗಮನಿಸಿದ ವಿದ್ಯಾರ್ಥಿ ಸಂಘಟನೆಯೊಂದು, ದಾನಿಗಳ ನೆರವಿನಿಂದ ಎರಡು ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಿಸಿ ಕೊಡುವ ಮೂಲಕ ಮಾದರಿಯಾಗಿದ್ದಾರೆ. ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್(SIO) ಪಾಣೆಮಂಗಳೂರು ...
ಬೆಂಗಳೂರು: ತಾಯಿಯನ್ನು ಆಕೆಯ ಅಪ್ರಾಪ್ತ ಮಗಳು ತನ್ನ ಸ್ನೇಹಿತರೊಂದಿಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನೇತ್ರಾವತಿಯ (34) ಮೃತಪಟ್ಟ ಮಹಿಳೆಯಾಗಿದ್ದಾರೆ. ಅವರ ಮೃತದೇಹ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ...
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶ ದ್ವಾರದಿಂದ ಬಜ್ಜೆಯವರೆಗಿನ ರಾಜ್ಯ ಹೆದ್ದಾರಿಯು ಹೊಂಡ ಗುಂಡಿಗಳಿಂದ ಕೂಡಿದ್ದು, ಡಾಂಬರು ಕಳಚಿ ಹೋಗಿ ತೀವ್ರ ಹದಗೆಟ್ಟಿದೆ. ಕಳಪೆ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ ದ.ಕ.ಜಿಲ್ಲಾ ಸಮಿತಿ ಹಾಗೂ ಮಂಗಳೂರು ...
ಕಲಬುರಗಿ: ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಉತ್ಸಾಹದಿಂದಿದ್ದ ಆರ್ ಎಸ್ ಎಸ್ ಗೆ ಮತ್ತೆ ನಿರಾಸೆಯಾಗಿದೆ. ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮತ್ತೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ. ನವ...
ಮಂಗಳೂರು: ಎಲ್ಲ ರೋಗಕ್ಕೂ ಮದ್ದಿದೆ. ಆದರೆ, ಅಸೂಯೆಗೆ ಮದ್ದಿಲ್ಲ ಎಂದು ತನ್ನ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ. ವಿಧಾನಸಭಾ ಕಾರ್ಯಾಲಯದ ಮೂಲಕ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಯಾರಿಗಾದರೂ ಸಂಶಯವಿದ್ದರೆ, ಮಾಹಿತಿ ಕೇಳುವುದಿದ್ದರೆ, ಏನಾದರೂ ಹೇಳುವುದಿದ್ದರೆ ನಾಳೆ ಕಚ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚೆ ನಡೆಯಿತು. ಸಭೆಯಲ್ಲಿ ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರ...
ಬೀದರ್: ಆರ್ ಎಸ್ ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಔರಾದ್ ತಾಲೂಕಿನ ನಾಲ್ವರು ಶಿಕ್ಷಕರಿಗೆ ಸರ್ಕಾರಿ ನಿಯಮ ಉಲ್ಲಂಘನೆ ಹಿನ್ನೆಲೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಔರಾದ್ ಬಿಇಓ ಅವರಿಂದ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅ.7, 13ರಂದು ಔರಾದ್ ನಲ್ಲಿ ನಡೆದಿದ್ದ ಆರ್ ಎಸ್ ಎಸ್ ಪಥಸಂಚಲನದಲ್ಲಿ ...
ಬೆಂಗಳೂರು: ಹುಡುಗನ ಬಳಿ ಕಾರು ಇಲ್ಲದಿದ್ದರೆ ಹುಡುಗಿ ಮನೆಯವರು ಮದುವೆ ಪ್ರಸ್ತಾಪವನ್ನೇ ತಿರಸ್ಕರಿಸುತ್ತಾರೆ. ಇದು ಸಂಸದ ತೇಜಸ್ವಿ ಸೂರ್ಯ ಅವರಿಗೆ ತಿಳಿದಿಲ್ಲದ ಸಾಮಾಜಿಕ ವಾಸ್ತವ ಅಂತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವೆ 16.75 ಕಿ.ಮೀ. ಸುರಂಗ ರಸ್ತೆ ನಿರ್ಮಿಸುವ ಸ...
ಬೆಂಗಳೂರು: ಕರ್ನಾಟಕದಲ್ಲೂ ಜಿಯೋ ವೈರ್ ಲೆಸ್ ಮತ್ತು ವೈರ್ ಲೈನ್(Jio Wireless and Wireline) ಗಳೆರಡರಲ್ಲೂ ತನ್ನ ಪಾರಮ್ಯವನ್ನು ಮುಂದುವರಿಸಿದೆ. ಟ್ರಾಯ್ ನಿಂದ (ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಂತೆ, ಕರ್ನಾಟಕದಲ್ಲಿ 2.95 ಲಕ್ಷ ಮೊಬೈಲ್ ಚಂದಾದಾರರ ನಿವ್ವಳ ಸೇರ್ಪಡೆ ದಾಖಲಿಸಿದ್ದು, 202...