ಬೀದರ್: ಆರ್ ಎಸ್ ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಔರಾದ್ ತಾಲೂಕಿನ ನಾಲ್ವರು ಶಿಕ್ಷಕರಿಗೆ ಸರ್ಕಾರಿ ನಿಯಮ ಉಲ್ಲಂಘನೆ ಹಿನ್ನೆಲೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಔರಾದ್ ಬಿಇಓ ಅವರಿಂದ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅ.7, 13ರಂದು ಔರಾದ್ ನಲ್ಲಿ ನಡೆದಿದ್ದ ಆರ್ ಎಸ್ ಎಸ್ ಪಥಸಂಚಲನದಲ್ಲಿ ...
ಬೆಂಗಳೂರು: ಹುಡುಗನ ಬಳಿ ಕಾರು ಇಲ್ಲದಿದ್ದರೆ ಹುಡುಗಿ ಮನೆಯವರು ಮದುವೆ ಪ್ರಸ್ತಾಪವನ್ನೇ ತಿರಸ್ಕರಿಸುತ್ತಾರೆ. ಇದು ಸಂಸದ ತೇಜಸ್ವಿ ಸೂರ್ಯ ಅವರಿಗೆ ತಿಳಿದಿಲ್ಲದ ಸಾಮಾಜಿಕ ವಾಸ್ತವ ಅಂತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವೆ 16.75 ಕಿ.ಮೀ. ಸುರಂಗ ರಸ್ತೆ ನಿರ್ಮಿಸುವ ಸ...
ಬೆಂಗಳೂರು: ಕರ್ನಾಟಕದಲ್ಲೂ ಜಿಯೋ ವೈರ್ ಲೆಸ್ ಮತ್ತು ವೈರ್ ಲೈನ್(Jio Wireless and Wireline) ಗಳೆರಡರಲ್ಲೂ ತನ್ನ ಪಾರಮ್ಯವನ್ನು ಮುಂದುವರಿಸಿದೆ. ಟ್ರಾಯ್ ನಿಂದ (ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಂತೆ, ಕರ್ನಾಟಕದಲ್ಲಿ 2.95 ಲಕ್ಷ ಮೊಬೈಲ್ ಚಂದಾದಾರರ ನಿವ್ವಳ ಸೇರ್ಪಡೆ ದಾಖಲಿಸಿದ್ದು, 202...
ಬೆಳಗಾವಿ: ಲಾಡ್ಜ್ ನಲ್ಲಿ ಪತ್ನಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಪತಿಗೆ ಪತ್ನಿ ಸಾರ್ವಜನಿಕ ಸ್ಥಳದಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚಿಕ್ಕೋಡಿ ಪಟ್ಟಣದ ಬಸ್ ನಿಲ್ದಾಣದ ಎದುರಿನ ಲಾಡ್ಜ್ನಲ್ಲಿ ಚಿಕ್ಕೋಡಿ ನ...
ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದು, ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹಿಸಿದೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಸಭೆಯ ಪ್ರಧಾನ ಬಾಗಿಲಿಗೆ ರೋಸ್ವುಡ...
ಮೂಡುಬಿದಿರೆ: ಅ.25ರಂದು SHORIN- -RYU ಕರಾಟೆ ಅಸೋಸಿಯೇಷನ್ ( ರಿ) ಪ್ರಸ್ತುತಪಡಿಸಿದ ಎಂ.ಕೆ.ಅನಂತ್ ರಾಜ್ ಮೆಮೊರಿಯಲ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡುಬಿದಿರೆ ನೇತೃತ್ವದಲ್ಲಿ ಇಲ್ಲಿನ ಸ್ಕೌಟ್ ಗೈಡ್ಸ್ ಭವನದಲ್ಲಿ ನಡೆದ ಎಂಟನೇ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳುವಾಯಿ ಮರಿಯಮ್ ನಿಕೇತನ ಆಂಗ್ಲ ಮಾಧ್ಯಮ ಶಾಲಾ ವಿದ...
ಮೂಡುಬಿದಿರೆ: 20ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಅಂಡ್ ಮೆಂಟಲ್ ಅರಿತ್ ಮೆಟಿಕ್ ಕಾಂಪಿಟೇಷನ್-- 2025ರಲ್ಲಿ ಬೆಳುವಾಯಿಯ ಮರಿಯಮ್ ನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡು ಮಹತ್ವದ ಸಾಧನೆಗೈದಿದ್ದಾರೆ. ಮೂಡುಬಿದಿರೆಯ ಕೆ. ಅಮರನಾಥ ಶೆಟ್ಟಿ ವೇದಿಕೆ ಆಳ್ವಾಸ್ ಪಿಯು ಕ್ಯಾಂಪಸ್, ವಿದ್ಯಾಗಿರ...
ಮಂಗಳೂರು: ಭಾರತ ವಿದ್ಯಾರ್ಥಿ ಫೇಡರೇಷನ್ ಕರ್ನಾಟಕ ರಾಜ್ಯ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಮತ್ತು ಹಾಸ್ಟೆಲ್ ಬಲವರ್ಧನೆಗಾಗಿ ಎಂಬ ಧ್ಯೇಯದೊಂದಿಗೆ ಅಕ್ಟೋಬರ್ 13ರಂದು ಧಾರವಾಢದಿಂದ ಆರಂಭಗೊಂಡ ರಾಜ್ಯ ಮಟ್ಟದ ಜಾಥಾ ಮಂಗಳವಾರ ಮಂಗಳೂರು ತಲುಪಿತು. ಮಂಗಳೂರಿನ ಕ್ಲಾಕ್ ಟವರ್ ಬಳಿ ಜಾಥಾ ತಂಡವನ್ನು ಸ್ವಾಗತಿಸಲಾಯಿತು. ನ...
ಬೆಂಗಳೂರು: ಬಾಲಕಿಯನ್ನು ಅತ್ಯಾಚಾರ ಎಸಗಲು ಕರೆದೊಯ್ಯುತ್ತಿದ್ದ ವೇಳೆ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆಯೊಂದು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಅಜಯ್ ಅಲಿಯಾಸ್ ಮನೋಜ್, ಇರ್ಫಾನ್, ಮುಬಾರಕ್ ಹಾಗೂ ಒಬ್ಬ ಅಪ್ರಾಪ್ತ ಸೇರಿದಂತೆ ನಾಲ್ವರು ಆರ...
ಕಲಬುರಗಿ: ಚಿತ್ತಾಪುರ ಕ್ಷೇತ್ರದಲ್ಲಿ ಆರ್ ಎಸ್ ಎಸ್ ಪಥಸಂಚಲನ ವಿವಾದದ ಹಿನ್ನೆಲೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಆದರೆ ತೀವ್ರ ವಾಗ್ವಾದ ಹಿನ್ನೆಲೆ ಶಾಂತಿ ಸಭೆ ಅರ್ಧಕ್ಕೆ ಮೊಟಕುಗೊಂಡಿತು. ಒಂದೆಡೆ ಜೈಭೀಮ್ ಸೇನೆ ಸಂಘಟನೆಯ ಮುಖಂಡ ಗುಂಡಪ್ಪ ಲಂಡನ್ಕರ್ ಅವರನ್ನು ಒ...