ಹೈದರಾಬಾದ್: ಮಲತಂದೆಯೊಬ್ಬ ತೀವ್ರವಾಗಿ ಥಳಿಸಿದ ನಂತರ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಗರದ ಬಂಡ್ಲಗುಡದಲ್ಲಿ ನಡೆದಿದೆ. ಮೊಹಮ್ಮದ್ ಅಸ್ಗರ್ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಮಲತಂದೆ ಶೇಖ್ ಇಮ್ರಾನ್ ಬಾಲಕನ ಸಾವಿಗೆ ಕಾರಣನಾದ ಆರೋಪಿಯಾಗಿದ್ದಾನೆ. ನೆರೆಹೊರೆಯವರ ಮೇಲೆ ಇಮ್ರಾನ್ ಗೆ ಇದ್ದ ಕೋಪ, ಅಸೂಯೆಯ ಕಾರಣದಿಂದಾಗಿ ಈ ...
ದೇವನಹಳ್ಳಿ: ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ ಅಂತ ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಕಿಡಿ ಹತ್ತಿಸಿದ್ದರು. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರವಾಗಿ ದೇವನಹಳ್ಳಿಯಲ್ಲಿ ಪ್ರತಿಕ್ರಿಯೆ ನೀ...
ಬೆಳಗಾವಿ: ಗರ್ಲ್ಸ್ ಹೈಸ್ಕೂಲ್ ನ ಪ್ರಾಂಶುಪಾಲ ವಿದ್ಯಾರ್ಥಿನಿ ಜತೆಗೆ ಅಸಭ್ಯವಾಗಿ ವರ್ತನೆ ಮಾಡುತ್ತಿರುವ ಆರೋಪ ಮಾಡಿ ಗ್ರಾಮಸ್ಥರು ಪ್ರಾಂಶುಪಾಲನ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನಡೆದಿದೆ. ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯ ವರ್ತನೆ ಮಾಡಿರುವುದಾಗಿ ಗ್ರಾಮಸ್ಥರು ಆ...
ತೆಲುಗಿನ 'ಅಖಂಡ 2' ಚಿತ್ರ ಡಿಸೆಂಬರ್ 12 ರಂದು ಬಿಡುಗಡೆಯಾಗಿದೆ. ಚಿತ್ರ ಬಿಡುಗಡೆಗೊಂಡ ಬೆನ್ನಲ್ಲೇ ಚಿತ್ರದ ಒಂದು ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ. ಹಿರಿಯ ನಟ ಬಾಲಯ್ಯ(Nandamuri Balakrishna) ಕನ್ನಡಿಗರ ಮೇಲಿನ ಪ್ರೀತಿಯನ್ನು ಡೈಲಾಗ್ ಮೂಲಕ ಹೇಳಿದ್ದಾರೆ. ಆದ್ರೆ, ಈ ಡೈಲಾಗ್ ಈಗ ನೆಗೆಟಿವ್ ಆಗಿ ವೈರಲ್ ಆಗುತ್ತಿದೆ. ಡೈ...
ಕೋಲ್ಕತ್ತಾ: ಅರ್ಜೆಂಟೀನಾದ ಫುಟ್ಬಾಲ್ ಐಕಾನ್ ಲಿಯೋನೆಲ್ ಮೆಸ್ಸಿಯನ್ನು ನೋಡಲು ಅಭಿಮಾನಿಗಳು ಸಾವಿರಾರು ರೂಪಾಯಿ ಹಣ ಚೆಲ್ಲಿ ಟಿಕೆಟ್ ಪಡೆದುಕೊಂಡಿದ್ದರು. ಆದ್ರೆ ಮೈದಾನಕ್ಕೆ ಮೆಸ್ಸಿ ಬಂದರೂ, ಅಭಿಮಾನಿಗಳಿಗೆ ನೋಡಲು ಸಾಧ್ಯವಾಗಲಿಲ್ಲ. ಇದರಿಂದ ರೊಚ್ಚಿಗೆದ್ದು ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು ಕೈಗೆ ಸಿಕ್ಕ ವಸ್ತುಗಳನ್ನು ಪುಡಿಗಟ್ಟಿ ದಾಂಧಲ...
ಬೆಂಗಳೂರು: ದರ್ಶನ್(ಡಿಬಾಸ್) ನಟನೆಯ ಡೆವಿಲ್, ಅಭಿಮಾನಿಗಳ ಸಹಕಾರದೊಂದಿಗೆ ಭರ್ಜರಿ ಗೆಲುವು ದಾಖಲಿಸಿದೆ. ದರ್ಶನ್ ಅವರ ಅನುಪಸ್ಥಿತಿಯಲ್ಲೂ ಸಿನಿಮಾಕ್ಕೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಆದ್ರೆ, ಡೆವಿಲ್ ಸಿನಿಮಾ ಥಿಯೇಟರ್ ಗೆ ಕಾಲಿಡುವುದಕ್ಕೂ ಮುಂಚೆ, ನಟ ದರ್ಶನ್ ಅವರಿಗೆ ಸುಳ್ಳು ಸುದ್ದಿಗಳ ಕಾಟ ಕಾಡಿದೆ. ನಟ ದರ್ಶನ್ ಅವರನ್ನು ಟಾ...
ಚಿಕ್ಕಮಗಳೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ. ಮಂಜು (35) ಮೃತ ದುರ್ದೈವಿ. ಹುಳುವಳ್ಳಿ ಗ್ರಾಮದ ಅಡಿಕೆ ತೋಟವೊಂದಕ್ಕೆ ಮಂಜು ಕೆಲಸಕ್ಕೆಂದು ಹೋಗಿದ್ದರು. ಅಡಿಕೆ ಮರದ ಗೊನೆ ಕೊಯ್ಯುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ಅವರು ದಾರುಣವಾಗಿ ಸಾವನ್ನ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಕೋಗಿಲೆ ಪ್ರದೇಶದಿಂದ ದೇವರ ಮನೆ ಪ್ರವಾಸಿ ತಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಪಿಡಬ್ಲ್ಯೂಡಿ ರಸ್ತೆ ಈಗ ಸಂಪೂರ್ಣ ಹದಗೆಟ್ಟ ಸ್ಥಿತಿಗೆ ತಲುಪಿದ್ದು ಜನರು ಹಾಗೂ ಪ್ರವಾಸಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಮಾರು 3 ಕಿಲೋಮೀಟರ್ ಉದ್ದದ ಈ ರಸ್ತೆ ಕಳೆದ ಹಲವಾರು ತಿಂಗಳಿನಿಂದ ಗು...
ಚಿಕ್ಕಮಗಳೂರು: ಕಾಫಿನಾಡ ಯೋಧರೊಬ್ಬರು ಕರ್ತವ್ಯದಲ್ಲಿದ್ದಾಗಲೇ ರಾಜಸ್ಥಾನದ ಬಿಕಾನೇರ್ ನಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಡೂರಿನ ಯೋಧ ಗಿರೀಶ್ (37) ಮೃತಪಟ್ಟವರಾಗಿದ್ದಾರೆ. ಇವರು ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ವಾಂತಿಯಾಗಿದೆ. ಹೀಗಾಗಿ ವಿಶ್ರಾಂತಿ ಮಾಡಲು ತೆರಳಿದ್ದರು. ನಂತರ ತಮ್ಮ ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜಾದ್ ನಗರ ಬಳಿ ಮೀಸಲು ಅರಣ್ಯ, ಡೀಮ್ಡ್ ಅರಣ್ಯದ ಖಾಲಿ ಜಾಗಕ್ಕೆ ಸ್ಥಳೀಯ ನಿವೇಶನ ರಹಿತರು 50ಕ್ಕೂ ಅಧಿಕ ಮಂದಿ ಟೆಂಟ್ ನಿರ್ಮಿಸಿ ನಿವೇಶನ ನೀಡುವಂತೆ ಒತ್ತಾಯಿಸಿ ಮಂಗಳವಾರ ಹೋರಾಟದ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆ ಹರಿಸುವಂತೆ ಪಟ್ಟ...