ಸುರಪುರ ಸುದ್ದಿ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಂಜಲಾಪುರಹಳ್ಳಿ ಗ್ರಾಮದ ಯುವಕ ದೇವಪ್ಪ ಅಬ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು, ಈ ಸುದ್ದಿ ತಿಳಿದು ಇಡೀ ಗ್ರಾಮಸ್ಥರು ಅದ್ದೂರಿಯಾಗಿ ಮೆರವಣಿಗೆ ನಡೆಸಿ ಸ್ವಾಗತಿಸಿದ್ದಾರೆ. ಎದೆಗೆ ಬಿದ್ದ ಅಕ್ಷರ ಭೂಮಿಗೆ ಬಿದ್ದ ಬೀಜ ಇಂದಲ್ಲ ನಾಳೆ ಫಲ ಕೊಡುತ್ತದೆ, ಎಂಬ ನುಡಿಯಂತೆ ಬಡತನದಲ್ಲಿ...
ಮಂಗಳೂರು: ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತರತ್ನ, ವಿಶ್ವನಾಯಕ ಡಾ.ಬಿ.ಆರ್.ಅಂಬೇಡ್ಕರ್ ರವರ 69 ನೇ "ಪರಿನಿಬ್ಬಾಣ ದಿನ"ವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ--ದ.ಕ. ಜಿಲ್ಲಾ ಮಹಿಳಾ ಸಮಿತಿಯ ವತಿಯಿಂದ ದ.ಸಂ.ಸ. ಜಿಲ್ಲಾ ಕಚೇರಿಯಲ್ಲಿ ನಡೆಸಿ ವಿಶ್ವ ನಾಯಕನಿಗೆ ಗೌರವ ಸಲ್ಲಿಸಲಾಯಿತು. ...
ಕಾರವಾರ: ಕಾರಾಗೃಹದಲ್ಲಿ ಮಾದಕ ದ್ರವ್ಯಕ್ಕೆ ಕಡಿವಾಣ ಹಾಕಿದ ಬೆನ್ನಲ್ಲೇ ಕಾರವಾರದ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಂಗಳೂರು ಮೂಲದ ರೌಡಿ ಶೀಟರ್ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳಾಗಿದ...
ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ಪೆಕ್ಟರ್ ವೊಬ್ಬರು ಸಜೀವ ದಹನವಾದ ದಾರುಣ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಪಂಚಾಕ್ಷರಿ ಸಾಲಿಮಠ ಅಪಘಾತಕ್ಕೆ ಬಲಿಯಾದವರಾಗಿದ್ದಾರೆ. ಡಿ.5ರಂದು ಗದಗ ಕಡೆಗೆ ಅವ...
ಚಿಕ್ಕಮಗಳೂರು: ಕಾಂಗ್ರೆಸ್ ನ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ (38) ಹತ್ಯೆಗೀಡಾದವರಾಗಿದ್ದಾರೆ. 2 ಗುಂಪುಗಳ ನಡುವಿನ ಮಾರಾಮಾರಿಯ ನಂತರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಗೂ ಮುನ್ನ ಸಖರಾಯಪಟ್ಟಣ ಬಾರ್ ಬಳ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 23 ಡಿಸೆಂಬರ್ 2025 ರ ಒಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ಭಾರತದಾದ್ಯಂತ ಒಟ್ಟು 996 ಹುದ್ದ...
ಬೆಂಗಳೂರು: ಯುವಕನೊಬ್ಬ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂಬಾತ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಾವಿಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಈ ಘಟನೆಯಿಂದ ಮೆಟ್ರೊ ಸಂಚಾರದಲ್...
ಕೋಲ್ಕತ್ತ: ಬೀದಿನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿರುವ ಹಲವು ಸುದ್ದಿಗಳನ್ನು ನೀವು ನೋಡಿರಬಹುದು, ಇತ್ತೀಚೆಗಂತೂ ವೃದ್ಧರ ಮೇಲೆ ಮಹಿಳೆಯರ ಮೇಲೆ ಮಾತ್ರವಲ್ಲದೇ ಎಲ್ಲರ ಮೇಲೆ ಬೀದಿನಾಯಿಗಳು ನಡೆಸುತ್ತಿರುವ ದಾಳಿಗಳ ಸುದ್ದಿ ಕಂಡು ಜನರು ಬೆಚ್ಚಿಬೀಳುವುದುಂಟು. ಆದ್ರೆ, ಪಶ್ಚಿಮ ಬಂಗಾಳದಲ್ಲಿ ಒಂದು ವಿಚಿತ್ರ ಘಟನೆ ನಡೆದಿದ್ದು, ಬೀದಿಯಲ್ಲಿ ಬಿಟ್...
ಕೊಟ್ಟಿಗೆಹಾರ: ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ದತ್ತ ಜಯಂತಿ ಪ್ರಯುಕ್ತ ಬಂದ್ ಮಾಡಲಾಗಿತ್ತು. ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಚಿಕ್ಕಮಗಳೂರು ದತ್ತ ಜಯಂತಿಗೆ 344 ಕ್ಕೂ ಹೆಚ್ಚು ದತ್ತಮಾಲಾಧಾರಿಗಳ ವಾಹನಗಳು ಕರಾವಳಿ ಭಾಗದಿಂದ ಚಾರ್ಮಾಡಿ ಮಾರ್ಗವಾಗಿ ಸಂಚರಿಸ...
ಶಿವಮೊಗ್ಗ: ಚಿತ್ರೀಕರಣದ ವೇಳೆ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಂಗೀತ್ ಸಾಗರ್ ಮೃತಪಟ್ಟ ಸಿನಿಮಾ ನಿರ್ದೇಶಕರಾಗಿದ್ದಾರೆ. ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಏಕಾಏಕಿ ಸಂಗೀತ್ ಸಾಗರ್ ಅವರು ಕುಸಿದು ಬಿದ್ದಿದ್ದಾರೆ....