ಚಂಡೀಗಢ: ತನಗಿಂತ ಚೆನ್ನಾಗಿದ್ದಾರೆ ಎನ್ನುವ ಅಸೂಯೆಯಿಂದ ಮಹಿಳೆಯೊಬ್ಬಳು ಮೂವರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಚಂಡೀಗಢದ ಪಾಣಿಪತ್ ಜಿಲ್ಲೆಯ ನೆಲ್ಲಾ ಗ್ರಾಮದಲ್ಲಿ ನಡೆದಿದೆ. ಕೊಲೆಗಾತಿಯನ್ನು 32 ವರ್ಷದ ಪೂನಂ ಎಂದು ಗುರುತಿಸಲಾಗಿದೆ. ಈಕೆ ತನ್ನ ಕುಟುಂಬಸ್ಥರ ಮಕ್ಕಳನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ಕಳೆದ...
ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ(Indian Rupee) ಮೌಲ್ಯವು ಅಮೆರಿಕದ ಡಾಲರ್ (United States Dollar) ಎದುರು ಬುಧವಾರ 90.15ಕ್ಕೆ ಕುಸಿದಿದೆ. ವಿದೇಶಿ ಬಂಡವಾಳದ ಹೊರಹರಿವು ನಿರಂತರವಾಗಿರುವುದು, ಕಚ್ಚಾ ತೈಲದ ಬೆಲೆಯು ಹೆಚ್ಚಳವಾಗಿರುವುದು ಕೂಡ ರೂಪಾಯಿ ಮೌಲ್ಯ ಕುಸಿಯಲು ಕಾರಣವಾಗಿವೆ. ಅಮೆರಿಕ ಮತ್ತು ಭಾರತದ ನಡುವೆ...
ದೇವರಿಯಾ: ಉತ್ತರ ಪ್ರದೇಶದ ದೇವರಿಯಾ ಗ್ರಾಮದಲ್ಲಿ ಮದುವೆಯಾದ ಜೋಡಿಯೊಂದು ಮದುವೆಯಾಗಿ ಕೇವಲ 5 ತಾಸಿನಲ್ಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ನಡೆದಿದೆ. ವಿಶಾಲ್ ಹಾಗೂ ಪೂಜಾ ಎಂಬ ಜೋಡಿ ಹಿರಿಯರ ಸಮ್ಮುಖದಲ್ಲಿ ವಿವಾಹವಾಗಿತ್ತು. ವಧುವನ್ನು ಗಂಡನ ಮನೆಗೆ ಕಳುಹಿಸುವ ಶಾಸ್ತ್ರವೂ ಆಗಿತ್ತು. ಮನೆಗೆ ಹೋದ ಬಳಿಕ ವಧು ಕೋಣೆಯಿಂದ ಹೊರಬಂದ...
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ಧಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ 1 ಗಂಟೆಯ ಸುಮಾರಿಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರು ಕಾರಿನಲ್ಲಿ ಪ್...
ಚಿಕ್ಕಮಗಳೂರು: ಮಹಿಳೆಯೊಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲ್ದೂರು ಸಮೀಪದ ಅರೆನೂರು ಗ್ರಾಮದಲ್ಲಿ ನಡೆದಿದೆ. ಸಂಧ್ಯಾ (33) ಹತ್ಯೆಯಾದ ಮಹಿಳೆಯಾಗಿದ್ದಾರೆ. ತನ್ನ ಮನೆಯ ಹಿಂದೆ ಕೆಲಸ ಮಾಡುತ್ತಿದ್ದ ವೇಳೆ ಹಂತಕ ಕತ್ತು ಸೀಳಿ ಎಸ್ಕೇಪ್ ಆಗಿರುವ ಶಂಕೆ ಮೂಡಿದೆ. ಕತ್ತು ಸೀಳಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಂಗವೊಂದು ಮೃತಪಟ್ಟಿದ್ದು, ಘಟನಾ ಸ್ಥಳದ ಪಕ್ಕದಲ್ಲಿದ್ದ ಇತರೆ ಮಂಗಗಳ ರೋದನ ತುಂಬು ಮನಸ್ಸಿಗೆ ತೀವ್ರ ನೋವುಂಟುಮಾಡಿತು. ಇದೇ ದಾರಿಯಲ್ಲಿ ಬರುತ್ತಿದ್ದ ಬಣಕಲ್ ನ ಪ್ರಾಣಿಪ್ರೀಮಿ ಯುವಕರು ಅರುಣ್ ಪೂಜಾರಿ ಹಾಗೂ ಅಜಿತ್ ಪೂಜಾರಿ ಮಾನವೀಯತೆ ...
ಬೆಳಗಾವಿ: ಹಿಟ್ಟಿನ ಗಿರಣಿಗೆ ಹಿಟ್ಟು ರುಬ್ಬಿಸಿಕೊಂಡು ಬರಲು ತೆರಳಿದ್ದ ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ನವೆಂಬರ್ 23ರಂದು ಈ ಘಟನೆ ನಡೆದಿದೆ. ಬಾಲಕಿಯ ಕುಟುಂಬಸ್ಥರಿಗೆ ಬೆದರಿಕೆ ಇದ್ದ ಕಾರಣ ಈ...
ನವದೆಹಲಿ: ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್ ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರ...
ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ಐಟಿ ಉದ್ಯೋಗಿಗೆ ವಂಚಿಸಿದ ಆರೋಪದಲ್ಲಿ ವಿಜಯ್ ಗುರೂಜಿ ಎಂಬಾತನನ್ನು ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ನೀಡುವ ನೆಪದಲ್ಲಿ ಟೆಕ್ಕಿಗೆ 48 ಲಕ್ಷ ರೂಪಾಯಿ ವಂಚಿಸಿದ ಆರೋಪ ಈತನ ಮೇಲಿದೆ. ತೇಜಸ್ ಎಂಬ ಟೆಕ್ಕಿ ಈ ಗುರೂಜಿಯಿಂದ...
ಮಂಗಳೂರು: ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಆಗ್ರಹಿಸಿ "ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ಸುರತ್ಕಲ್" ನೇತೃತ್ವದಲ್ಲಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಸಾಮೂಹಿಕ ಧರಣಿ ನಡೆಯಿತು. ಹಲವು ಜನಪರ ಸಂಘಟನೆಗಳು, ಸ್ಥಳೀಯ ಸಂಘಸಂಸ್ಥೆಗಳ ಪದಾಧಿಕಾರಿಗಳು ಧರ...