ಸೋಷಿಯಲ್ ಮೀಡಿಯಾ ಕ್ರಿಯೇಟರ್ಸ್ ಜೋಡಿಯ ಖಾಸಗಿ ವಿಡಿಯೋವೊಂದು ವೈರಲ್ ಆಗಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ನಂತರ ಜೋಡಿ ಸಾರ್ವಜನಿಕರ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ಈ ಸಂಬಂಧ ದೂರು ಕೂಡ ದಾಖಲಿಸಲಾಗಿದೆ. ಕಂಟೆಂಟ್ ಕ್ರಿಯೇಟರ್ಸ್ ಆಗಿರುವ ಸೋಫಿಕ್ ಎಸ್.ಕೆ. ಹಾಗೂ ದುಸ್ತು ಸೋನಾಲಿ ಅವರ 15 ನಿಮಿಷಗಳ ಖಾಸಗಿ ವಿಡಿಯೋ ವೈರಲ್ ಆಗಿ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಾರದ ಹಿಂದೆಯಷ್ಟೇ ಚಿರತೆ ದಾಳಿ(Leopard attacks) ಗೆ 5 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಳು. ಇದೀಗ 11 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಳಿಸಿದೆ. ಚಿಕ್ಕಮಗಳೂರು(Chikmagalur) ಜಿಲ್ಲೆಯ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೃದಯ್(11) ಮೇ...
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆ ಸಭಾಂಗಣದಲ್ಲಿ ಸಭಾಧ್ಯಕ್ಷರ ಪೀಠ ಮತ್ತು ಅದರ ಮುಂದಿರುವ ಟೇಬಲ್ ಸಿದ್ಧಪಡಿಸಲು 42.93 ಲಕ್ಷ ಮತ್ತು ವಿಧಾನ ಪರಿಷತ್ ಸಭಾಪತಿ ಪೀಠದ ಹಳೇ ಪ್ರೈವುಡ್, ಪ್ರೇಮ್, ಕೂಷನ್ ಬದಲಾಯಿಸಲು 1.98 ಲಕ್ಷ ವ್ಯಯಿಸುವ ಮೂಲಕ ರಾಜ್ಯ ಸರ್ಕಾರ ಜನರ ತೆರಿಗೆ ಹಣ ಪೋಲು ಮಾಡಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ...
ಕೊಟ್ಟಿಗೆಹಾರ: ಈ ಬಾರಿಯ ನಿರಂತರ ಮಳೆ ಮತ್ತು ಅವಧಿಗೂ ಮುನ್ನವೇ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ನಾಶ ಮಾಡುತ್ತಿರುವುದರಿಂದ ಮಲೆನಾಡಿನ ಕಾಫಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೆಡೆ ಉತ್ತಮ ಬೆಲೆ ದೊರೆಯುತ್ತಿದ್ದರೂ, ಇಳುವರಿಯನ್ನು ಉಳಿಸಿಕೊಳ್ಳುವುದು ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಪ್ರಸಕ್ತ ವರ್ಷ...
ಬೆಂಗಳೂರು: ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಅಂತ ಟ್ವೀಟ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಸಿಎಂ ಸ್ಥಾನಕ್ಕಾಗಿ ಪೋಸ್ಟರ್ ವಾರ್ ಆರಂಭಗೊಂಡಿದ್ದು, ಡಿಕೆಶಿ ಆರಂಭಿಸಿದ ಪೋಸ್ಟರ್ ವಾರ್ ಗೆ ಅವರದ್ದೇ ಶೈಲಿಯಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಡಿಕೆ...
ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಆಗಮಿಸಲಿದ್ದಾರೆ. ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಿ ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ. ಇನ್ನೂ ಉಡು...
ರಾಜ್ ಕೋಟ್: ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ್ದು, ನಾಯಿ ದಾಳಿ ನಡೆಸಿದ್ದಕ್ಕೆ ನಾಯಿಯ ಮಾಲಕಿ ಕ್ಷಮೆಯಾಚಿಸುವ ಬದಲು ಸಂತ್ರಸ್ತ ಮಹಿಳೆಗೆ ಹಲ್ಲೆ ನಡೆಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗುಜರಾತ್ ನ ರಾಜ್ಕೋಟ್ನಿಂದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ರಾಜ್...
ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮುತ್ತಗನ್ನೆ ಗ್ರಾಮದ ಬಳಿ ನಡೆದಿದೆ. ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ ಲೋಕೇಶ್ (25), ಚಿಕ್ಕಮಗಳೂರು ಜಿಲ್ಲೆ, ರಾಮೇನಹಳ್ಳಿ ಗ್ರಾ...
ಮೈಸೂರು: ಮೈಸೂರಿನ ಶಾಂತಿನಗರದ ಮಹಾಮದೀಯ ಮಸೀದಿ ಬಳಿಯ ಚೌಂಕಂಡಿ ಬಳಿ ಭೀಕರ ಕೊಲೆ ನಡೆದಿದೆ. ಶಾಂತಿ ನಗರದ ನಿವಾಸಿ ಸೈಯದ್ ಸೂಫಿಯನ ಕೊಲೆಯಾದ ಯುವಕನಾಗಿದ್ದು, ತಡ ರಾತ್ರಿಯವರೆಗೂ ಆತನ ಜೊತೆಗಿದ್ದ ಸ್ನೇಹಿತರೇ ಕೃತ್ಯ ಎಸಗಿದ್ದಾರೆ. ಮೊಹಮ್ಮದ್ ಸಾಕಿಬ್, ರಾಹಿಲ್ ಎಂಬ ಯುವಕರರು ಸೂಫಿಯನನನ್ನ ಶಾಂತಿ ನಗರದಲ್ಲಿ ಅಟ್ಟಾಡಿಸಿಕೊಂಡು ಬರ್ಬರವ...
ಬೆಂಗಳೂರು: ಅಧಿಕಾರ ಹಂಚಿಕೆಯ ಕಚ್ಚಾಟ ಕಾಂಗ್ರೆಸ್ ನಲ್ಲಿ ಹೆಚ್ಚಾಗಿದ್ದು, ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಕ್ಸ್ ನಲ್ಲಿ ಮಾರ್ಮಿಕವಾದ ಪೋಸ್ಟ್ ವೊಂದನ್ನು ಮಾಡಿದ್ದು, ‘ಕೊಟ್ಟ ಮಾತನ್ನು ಉಳಿಸಿಕೊಳ್ಳುವಂತೆ’ ಸಂದೇಶ ಪ್ರಕಟಿಸಿದ್ದಾರೆ. ವರ್ಡ್ ಪವರ್ ಈಸ್ ವರ್ಲ್ಡ್ ಪವರ್ ಎಂದು ಪೋಸ್ಟರ್ ನಲ್ಲಿ ಬರೆದುಕೊಂಡಿರುವ ಡಿ.ಕೆ.ಶಿವಕುಮ...