ಕಾಂಗ್ರೆಸ್ ನಿಂದ ಬಿಜೆಪಿಗೆ ಜಂಪ್ ಮಾಡಿರುವ ನಾಯಕರಿಗೆ ಕಾಂಗ್ರೆಸ್ ರೆಡ್ ಸಿಗ್ನಲ್ ರವಾನಿಸಿದೆ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದ ನಾಯಕರಿಗೆ ಕಾಂಗ್ರೆಸ್ಸಿನ ಬಾಗಿಲು ಶಾಶ್ವತವಾಗಿ ಮುಚ್ಚಿರಲಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರ ಹೇಳಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿಯಿಂದ ಮರಳಿ ಕಾಂಗ್ರೆಸ್ ಗೆ ಬರಬಹುದು ...
ದುಬೈಯನ್ನು ಮುಳುಗಿಸಿದ ಮಳೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಸಂಖ್ಯ ಮಂದಿ ತಮ್ಮ ಅನುಭವಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಮಳೆ ಜನಸಾಮಾನ್ಯರನ್ನು ಮಾತ್ರ ಕಾಡಿದ್ದಲ್ಲ, ಸೆಲೆಬ್ರಿಟಿಗಳನ್ನೂ ಹೈರಾಣಗಿಸಿದೆ ಅನ್ನೋದಕ್ಕೆ ಗಾಯಕ ರಾಹುಲ್ ವೈದ್ಯ ಅವರು ಹಂಚಿಕೊಂಡ ವಿಡಿಯೋ ಮತ್ತು ಫೋಟೋಗಳು ಸಾಕ್ಷಿಯ...
ಬಿಹಾರದ ಮುಸ್ಲಿಮರು ತನ್ನನ್ನು ತಿರಸ್ಕರಿಸುತ್ತಾರೆ ಎಂಬ ಭೀತಿ ಬಿಹಾರ ಮುಖ್ಯಮಂತ್ರಿಯ ನಿತೀಶ್ ಕುಮಾರ್ ಅವರಲ್ಲಿ ಕಾಣಿಸಿಕೊಂಡಿದ್ದು ಇದೀಗ ಮುಸ್ಲಿಂ ಓಲೈಕೆಗೆ ಪ್ರಾರಂಭಿಸಿದ್ದಾರೆ. ತಾನು ಮುಸ್ಲಿಮರಿಗೆ ಏನೇನು ಉಪಕಾರ ಮಾಡಿರುವೆ ಎಂಬುದನ್ನು ಶೇಕ್ಪುರದಲ್ಲಿ ಆಯೋಜಿಸಲಾದ ಚುನಾವಣಾ ಕಾರ್ಯಕ್ರಮದಲ್ಲಿ ಅವರು ಬಿಡಿಸಿ ಹೇಳಿದ್ದಾರೆ. ತಿಂಗಳುಗಳ ಹಿ...
ಇರಾನ್ ವಿರುದ್ಧ ಪ್ರತೀಕಾರ ತೀರಿಸಲಾಗುವುದು ಎಂದು ಇಸ್ರೇಲ್ ನ ತೀವ್ರ ಬಲಪಂಥೀಯ ನಾಯಕ ಮತ್ತು ಹಣಕಾಸು ಸಚಿವ ಬೈಸಾಲೆಲ್ ಸ್ಮಾರ್ಟಿಚ್ ಹೇಳಿದ್ದಾರೆ. ಇರಾನ್ನನ್ನು ನಡುಗಿಸುವ ಪ್ರತೀಕಾರವನ್ನು ತೀರಿಸಬೇಕು ಎಂದವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇನ್ನೊಮ್ಮೆ ಇಸ್ರೇಲ್ ನ ಮೇಲೆ ದಾಳಿ ನಡೆಸುವ ದುಸ್ಸಾಹಸ ಮಾಡದಿರುವಷ್ಟು ತೀವ್ರವಾಗಿ ಇಸ್ರೇ...
'ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆ ನೀಡಿದ್ದಾರೆ’ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದ್ದಾರೆ. ರಾಮನ ವಿಚಾರದಲ್ಲಿ ಕೋಮು ಧ್ರುವೀಕರಣ ಚುರುಕುಗೊಳಿಸುವ ಉದ್ದೇಶದಿಂದ ಮೋದಿ ನೀಡಿರುವ ಹೇಳಿಕೆಗಳನ್ನು ಪಟ್ಟಿ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿರ...
ಕೇರಳದ ಕಾಸರಗೋಡಿನಲ್ಲಿ ಬುಧವಾರ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ ಗಳು ಕಮಲದ ಚಿಹ್ನೆಯೊಂದಿಗೆ ತಲಾ ಒಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿವೆ. ವಿದ್ಯುನ್ಮಾನ ಮತಯಂತ್ರಗಳು 'ಮನುಷ್ಯನ ಹಸ್ತಕ್ಷೇಪ’ ಇಲ್ಲದಿದ್ದರೆ ನಿಖರವಾದ ಫಲಿತಾಂಶ ನೀಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ...
ಭಾರತದ ಸದ್ಯದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿಯೇ ಆಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ಜನರಿಗೆ ಸಮಸ್ಯೆಗಳಿರುತ್ತವೆ ಆದರೆ ಮೋದಿಯವರ ಆಡಳಿತದಲ್ಲಿ ಜನರ ಇಡೀ ಜೀವನವೇ ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದಾರೆ. ತಮಿಳಿನ ಪಡಪ್ಪೈ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್, “12 ...
ರಸ್ತೆ ಅಪಘಾತಗಳ ಸಂಖ್ಯೆಯನ್ನು ತಗ್ಗಿಸಲು ಉತ್ತರ ಪ್ರದೇಶ ಸಾರಿಗೆ ಇಲಾಖೆಯು ಹೊಸ ಕಾರ್ಯತಂತ್ರವೊಂದನ್ನು ರೂಪಿಸಿದೆ. ವಾಣಿಜ್ಯ ವಾಹನಗಳು ಹಾಗೂ ರಾಜ್ಯ ಸಾರಿಗೆ ಬಸ್ ಗಳ ಚಾಲಕರು ತಮ್ಮ ಕುಟುಂಬದ ಫೋಟೊವನ್ನು ಡ್ಯಾಶ್ ಬೋರ್ಡ್ ಮೇಲೆ ಇರಿಸಿಕೊಳ್ಳುವಂತೆ ರಾಜ್ಯ ಸಾರಿಗೆ ಆಯುಕ್ತ ಚಂದ್ರ ಭೂಷಣ್ ಸಿಂಗ್ ಮನವಿ ಮಾಡಿದ್ದಾರೆ. ಚಾಲಕರು ತಮ್ಮ ಕುಟುಂಬ...
ಚುನಾವಣಾ ಆಯೋಗವು ಸಾಮಾಜಿಕ ಜಾಲತಾಣ ಎಕ್ಸ್ ಗೆ ಆಯ್ದ ಪೋಸ್ಟ್ಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ಇದರಲ್ಲಿ “ಬಾಂಡ್ ಚೋರ್” ಎಂಬ ಶೀರ್ಷಿಕೆಯ ಮೋದಿಯ ಚಿತ್ರವೂ ಸೇರಿದೆ. ಈ ಆದೇಶದಂತೆ ಪೋಸ್ಟ್ಗಳನ್ನು ತೆಗೆದು ಹಾಕಲಾಗಿದೆಯಾದರೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಅಗತ್ಯವಿರುವುದರಿಂದ ಈ ಕ್ರಮಗಳ ಬಗ್ಗೆ ನಾವು ಒಪ್ಪುವುದ...
ಭಾರೀ ಮಳೆ ಮತ್ತು ಚಂಡಮಾರುತದಿಂದ ದುಬೈ ತತ್ತರಿಸಿದೆ. ಎಡೆಬಿಡದೇ ಸುರಿದ ಮಳೆಯಿಂದಾಗಿ ಯುಎಇಯಾದ್ಯಂತ ವ್ಯಾಪಕವಾದ ಪ್ರವಾಹದ ಸ್ಥಿತಿ ಉಂಟಾಗಿದೆ. ಭಾರತ ಮತ್ತು ಯುಎಇ ನಡುವಿನ 28 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ವಾಯುಯಾನ ಅಧಿಕಾರಿಗಳು ದುಬೈಗೆ ಹೋಗುವ ಸುಮಾರು 15 ವಿಮಾನಗಳನ್ನು ರದ್ದುಗೊಳಿಸಿದ್ದಾರೆ, ಅದೇ ವೇಳೆ ಭಾರತಕ್ಕೆ ಬರಬೇಕ...