ಹಾಸನ: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹಾಸನ ತಾಲೂಕಿನ ಕೌಶಿಕ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪುಷ್ಪಲತಾ ಹಾಗೂ ಪಿಡಿಒ ಮಂಜುನಾಥ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಇವರು ಪೌತಿ ಖಾತೆ ಮಾಡಿಕೊಡಲು ಮುಂಗಡವಾಗಿ 2,100 ರೂ. ಮುಂಗಡವಾಗಿ ಪಡೆದ...
ಚೆನ್ನೈ: ಪತಿ ಮತ್ತು ಪತ್ನಿಯರಿಬ್ಬರೂ ತಮ್ಮ 14 ವರ್ಷದ ವಿಶೇಷ ಚೇತನ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಚೆನ್ನೈ ನಗರದ ಅವಡಿ ಎಂಬಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದ ಮೊಹಮದ್ ಸಲೀಂ (44) ಮತ್ತು ಆತನ ಪತ್ನಿ ಸೋಫಿಯಾ (37) ದಂಪತಿ ತಮ್ಮ...
ನವದೆಹಲಿ: ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡ...
ನವದೆಹಲಿ: ಅಧಿಕೃತ ಕಾರ್ಯಕ್ರಮಗಳಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡಲು, ಹೈಕೋರ್ಟ್ ಮುಖ್ಯ ನಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದಲ್ಲಿ ಆಡಳಿತಾತ್ಮಕ ಪೂರ್ಣ ನ್ಯಾಯಾಲಯ ಸಭೆ ನಿರ್ಣಯ ಕೈಗೊಂಡಿದೆ. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನ...
ಬಾಗಲಕೋಟೆ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಹಾಲಿಂಗಪೂರದ ನಿವಾಸಿ ಇಬ್ರಾಹಿಂ ಸುತಾರರು ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದಿದ್ದರೂ ಫಲಕಾರಿಯಾದೆ ಇಂದು ಬೆಳಗ್ಗೆ 6:30ಕ್ಕೆ ನಿಧನರಾಗಿದ್ದಾರೆ. ...
ಲಕ್ನೋ: ಇತ್ತೀಚೆಗೆ ಬಿಎಸ್ ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ನಿರ್ಭಯ ಪ್ರಕರಣದ ವಕೀಲೆ ಸೀಮಾ ಕುಶ್ವಾಹಾ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದು, ಈ ಮೂಲಕ ಅವರು ಬಿಎಸ್ ಪಿಯ ಮೊದಲ ಮಹಿಳಾ ವಕ್ತಾರರೆನಿಸಿಕೊಂಡಿದ್ದಾರೆ. ಮಹಿಳೆಯರ ವಿರುದ್ಧದ ಪ್ರಕರಣಗಳ ವಿರುದ್ಧ ಹೋರಾಡುವಲ್ಲಿ ಮುಂಚಿಣಿಯಲ್ಲಿದ್ದ ಸೀಮಾ ಕುಶ್ವಾಹಾ ಅ...
ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಇದೀಗ ಕುಂದಾನಗರಿಗೂ ಕಾಲಿಟ್ಟಿದ್ದು, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಪಿಎಸ್ ಐ ಎಚ್ಚರಿಕೆ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿ...
ಚಾಮರಾಜನಗರ: ಹೆರಿಗೆ ನೋವಲ್ಲಿದ್ದ ಪತ್ನಿಯನ್ನು ಪತಿ ಬೈಕ್ ನಲ್ಲಿ ಕರೆತಂದಿರುವ ಘಟನೆ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ನಡೆದಿದೆ. ಸೂಳೆಕೋಬೆ ಗ್ರಾಮದ ಕುಮಾರ್ ಎಂಬವರ ಪತ್ನಿ ಕವಿತಾ ಅವರಿಗೆ ಹೆರೆಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಬೈಕ್ ನಲ್ಲಿಯೇ ಕೂಡ್ಲೂರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ಆಸ್ಪತ...
ಚೆನ್ನೈ: ಸ್ಥಳೀಯ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ ಹಲವು ವಾರ್ಡ್ಗಳಲ್ಲಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ. ತಮಿಳುನಾಡಿನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ಬಿಜೆಪಿ ಮತ್ತು ಎಐಎಂಕೆ ನಿರ್ಧರಿಸಿದೆ. ಇದೀಗ 2 ಪಕ್ಷಗಳೂ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸ್ಥಳೀಯ ಸಂಸ...
ಚಿಕ್ಕಮಗಳೂರು: ದಲಿತ ಯುವತಿಯನ್ನು ಬೇರೆ ಜಾತಿಯ ಯುವಕ ಮದುವೆಯಾಗಿದಕ್ಕೆ ಸ್ವಜಾತಿಯವರಿಂದ ಬಹಿಷ್ಕಾರ ಹಾಕಿಸಿಕೊಂಡ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಚಂದ್ರಶೇಖರ್ ಕುಟುಂಬಕ್ಕೆ ಸ್ವಜಾತಿ ಮುಖಂಡರು ಬಹಿಷ್ಕಾರ ಹಾಕಿದ್ದಾರೆ. ವ್ಯಕ್ತಿಯು ದಲಿತ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದರು. ದ...