ಶಿವಮೊಗ್ಗ: ಸಿಎಂ ಇಬ್ರಾಹಿಂ ಅವರನ್ನು ಬಿಜೆಪಿಗೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ,ಸಿಎಂ ಇಬ್ರಾಹಿಂ ಬಿಜೆಪಿಗೆ ಬರುತ್ತೇನೆ ಎಂದರೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ...
ದಾವಣಗೆರೆ: ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ನಂತರ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ದಾವಣಗೆರೆ ತಾಲೂಕಿನ ಮ್ಯಾಸರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮ್ಯಾಸರಹಳ್ಳಿಯ ಪ್ರಭು ಹಾಗೂ ಕುಂದುವಾಡದ ಕಿರಣ್ ಅತ್ಯಾಚಾರ ಮಾಡಿದ ಆರೋಪಿಗಳು. 25 ವರ್ಷದ ಮಹಿಳೆ ಮೇಲೆ ಈ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಮ್ಯಾಸರಹಳ್ಳಿ ...
ಚಿಕ್ಕಮಗಳೂರು: ಆಸ್ತಿಗಾಗಿ ಬದುಕಿರುವಾಗಲೇ ವೃದ್ಧೆಯ ಹೆಸರಿನಲ್ಲಿ ಸಂಬಂಧಿಕರು ಮರಣ ಪತ್ರ ಸೃಷ್ಟಿ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಪಟ್ಟಣದಲ್ಲಿ ನಡೆದಿದೆ. ವೃದ್ಧೆಯ ಮರಣ ಪತ್ರ ಸೃಷ್ಟಿಗೆ ಮುಂದಾದ ಸಂಬಂಧಿಕರನ್ನು ವಿಚಾರಿಸದೆ , ಪರಿಶೀಲಿಸದೆ ತಾಲೂಕು ಅಧಿಕಾರಿಗಳು ಕೂಡ ಯಡವಟ್ಟು ಮಾಡಿದ್ದಾರೆ. ಬದುಕಿರುವಾಗಲೇ ವೃದ್ಧೆ ...
ಬೆಂಗಳೂರು: ಕುಂದಾಪುರದ ಕಾಲೇಜಿನ ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು. ಅವರು ಯಾರೋ ಕೇಸರಿ ಶಾಲು ಹಾಕಿಕೊಂಡು ಬಂದಿದ್ದರಲ್ಲ, ಅವರ ವಿರುದ್ದ ಏ...
ನವದೆಹಲಿ ಕೇಂದ್ರ ಆರೋಗ್ಯ ಸಚಿವಾಲಯವು 2022ರ ನೀಟ್ ಪರೀಕ್ಷೆ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ ಪದವಿ)ಯ ದಿನಾಂಕವನ್ನು ಮುಂದೂಡಿದೆ. ಗುರುವಾರ ಹೊರಡಿಸಿದ ಆದೇಶದಲ್ಲಿ, ನೀಟ್ ಪಿಜಿ 2022 ಪರೀಕ್ಷೆಯ ದಿನಾಂಕವನ್ನು 6-8 ವಾರಗಳವರೆಗೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ. ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ...
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಕಿಶ್ವರ್ ಜಿಲ್ಲೆಯ ಕೇಶ್ವನ್ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಆಸ್ಪತ್ರೆಗೆ ಕರೆದೊಯ್...
ಕಲಬುರಗಿ: ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಗಳನ್ನು ಮುಂದೂಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳ ಹೋರಾಟ ಸಮಿತಿ ಹಾಗೂ ಎಐಡಿಎಸ್ಒ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷ ಪಠ್ಯಕ್ರಮಗಳು ನ...
ಮಂಗಳೂರು: ಓಮಸತ್ವ, ಕಸ್ತೂರಿ ಮಾತ್ರೆ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಮೂಲ್ಕಿಯ ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ (52) ಬಂಧಿತ ಆರೋಪಿ.ಈತ ಮಂಗಳೂರಿನ ಕೊಳಂಬೆ ಗ್ರಾಮದಲ್ಲಿ ಓಮಸತ್ವ, ಕಸ್ತೂರಿ ಮಾತ್ರೆ ಮಾರಾ...
ಕಲಬುರಗಿ: ಪಿಎಸ್ ಐ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ '371-ಜೆ' ಮೀಸಲಾತಿಯಿಂದ ವಂಚಿಸಲಾಗಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಹಲವರು ಅವಕಾಶ ವಂಚಿತರಾಗಿದ್ದಾರೆ. ಈ ಪಟ್ಟಿಯನ್ನು ರದ್ದುಪಡಿಸಿ, ಹೊಸ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಹಲವು ಅಭ್ಯರ್ಥಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಸರ್ದಾರ್...
ಲಕ್ನೋ: ಬಿಜೆಪಿಯು ಜಾತಿ ರಾಜಕಾರಣ ಮಾಡುತ್ತಿದ್ದು, ಕೋಮು ದ್ವೇಷ ಹರಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಹೇಳಿದ್ದಾರೆ. ಖಾದ್ಯ ತೈಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ತಡೆಯುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಅವರು ತಿಳಿಸಿದರು. ಕಾಂಗ್ರೆಸ್ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕಡೆಗ...