ಹಾಸನ: ನಾಪತ್ತೆಯಾಗಿದ್ದ ಹಾಸನಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಸುರೇಶ್ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಪೊಲೀಸ್ ಹಾಸನ ಜಿಲ್ಲೆ ಅರಕಲಗೂಡು ಮೂಲದವರಾಗಿದ್ದು, ಕೊಡಗಿನ ಕುಶಾಲನಗರ ಟ್ರಾಫಿಕ್ ಎಎಸ್ ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಅವರ ಮೃತದೇಹ ನಗರದ ಕಾಡ್ಲೂರು ಬಳಿಯ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಸಂಬಂ...
ಶಿವಮೊಗ್ಗ: ಕಣ್ಣಿಗೆ ಜಿಗಣೆ ಹೋಗಿದೆ ಎಂದು ಭಾವಿಸಿ ವ್ಯಕ್ತಿಯೊಬ್ಬರು ತಮ್ಮ ಕೈಯಿಂದಲೇ ಕಣ್ಣಿನ ಗುಡ್ಡೆಯನ್ನು ಕಿತ್ತು ಹಾಕಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಪ್ರಕರಣದ ವಿವರ: ಜ.12 ರಂದು ರಾತ್ರಿ ಟಿವಿ ನೋಡುತ್ತಿದ್ದ ನಂಜುಂಡಸ್ವಾಮಿ ಎಂಬವರು ಮನೆಯಿಂದ ಹೊರಗೆ ಬಂದಿದ್ದಾರೆ. ನಂತರ ಮಕ್ಕಳಿಗೆ ಚಾಕಲೇಟ್ ಕೊಡಿಸಿ ಮನೆಯ ಹೊರಗೆ ಕುಳಿದ...
ದಾವಣಗೆರೆ: ಶಾಲೆಗೆ ಹೋಗಿದ್ದ ಶಿಕ್ಷಕನೊಬ್ಬ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಬನ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ಕುಟುಂಬದವರು ಹುಡುಕಾಡಿದಾಗ 27 ವರ್ಷದ ಮಾರುತಿ ನಾಯ್ಕ ಅವರ ಶವ ಚಿಕ್ಕಬನ್ನಹಟ್ಟಿ ರಸ್ತೆ ಬಳಿ ಪತ್ತೆಯಾಗಿದೆ. ಮೃತ ಶಿಕ್ಷಕ ಮಾರುತಿ ನಾಯ್ಕ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ...
ಪಶ್ಚಿಮ ಬಂಗಾಳ: ಹಿಂದಿಯ ಖ್ಯಾತ ಕಿರುತೆರೆ ನಟಿಯ ಮೇಲೆ ಅತ್ಯಾಚಾರ ನಡೆಸಿ ಬ್ಲಾಕ್ ಮೇಲ್ ಮಾಡಲಾಗಿದೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳದಲ್ಲಿ ದೂರು ದಾಖಲಾಗಿದೆ. ಬಿಜೋಯ್ ಗನ್ ಅಪಾರ್ಟ್ಮೆಂಟ್ ನಲ್ಲಿ ನಡೆದ ಘಟನೆ ಇದು. ಮನೆಯಲ್ಲಿ ಒಬ್ಬಳೆ ಇದ್ದಂತಹ ಸಂಧರ್ಭದಲ್ಲಿ ಮನೆಗೆ ಬಂದಿದ್ದ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ ವಿರೋಧ ವ...
ಬೆಂಗಳೂರು: ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಅಕ್ರಮ ಚಟುವಟಿಕೆಗಳ ಆಗರವಾಗಿದ್ದು, ಇದೀಗ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಒಳ ಉಡುಪಿನಲ್ಲಿ ಡಗ್ಸ್ ಸಾಗಿಸುತ್ತಿದ್ದ ಜೈಲಿನ ಎಫ್ ಡಿಎ ಕ್ಲರ್ಕ್ನ್ನು ಬಂಧಿಸಲಾಗಿದೆ. ಗಂಗಾಧರ್ ( 53) ಬಂಧಿತ ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಥಮ ದರ್ಜೆ ಅಧಿಕಾರಿಯಾಗಿದ್ದಾನ...
ಮಂಗಳೂರು: ಇಬ್ಬರು ಅಪ್ರಾಪ್ತೆಯರು ಸೇರಿ ನಾಲ್ವರನ್ನು ಹೈಟೆಕ್ ವೇಶ್ಯಾವಾಟಿಕೆಗೆ ತಳ್ಳಿರುವ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಸೇ...
ಬೆಂಗಳೂರು: ಬೆಂಗಳೂರಿನ 100 ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರವನ್ನು ಆರಂಭಿಸುವ ಸರ್ಕಾರದ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಎಐಟಿಯುಸಿ ಅಂಗನವಾಡಿ ಫೆಡರೇಷನ್ ನೇತೃತ್ವದಲ್ಲಿ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಐಟಿಯುಸಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ...
ಚಿತ್ರದುರ್ಗ: ಟೋಲ್ ಗೇಟ್ನಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್ಗೆ ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳುನಲ್ಲಿ ಸಂಭವಿಸಿದೆ. ಮೃತರನ್ನು ಬೆಳಗಾವಿ ಮೂಲದ ರಮೇಶ್,(55) ವಿಶ್ವನಾಥ್,(65) ಮತ್ತು ಸೀಮಾ(45) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಗುಯಿಲಾ...
ಬೀದರ್: ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನ ಮೆದುಳು ನಿಷ್ಕ್ರಿಯವಾದ ಹಿನ್ನೆಲೆಯಲ್ಲಿ ಆತನ ಪಾಲಕರು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಮಲನಗರ ಪಟ್ಟಣದ ಮಾಜಿ ತಾ.ಪಂ. ಅಧ್ಯಕ್ಷ ಶ್ರೀರಂಗ ಪರಿಹಾರ ಅವರ ಏಕೈಕ ಪುತ್ರ ಆದಿತ್ಯ (14) ಸೈಕಲ್ ಸವಾರಿ ಮಾಡುತ್ತಿದ್ದ ಸಂದರ್ಭದಲ್ಲಿ ಬೈಕ್ ಒಂದು ಡಿಕ್ಕಿ ಹೊಡೆದ...
ಚಾಮರಾಜನಗರ: ಆರೋಗ್ಯದಲ್ಲಿ ಸಮಸ್ಯೆಯಿದೆ ಎಂದು ತನ್ನ ಅಳಲು ತೋಡಿಕೊಂಡ ಮಹಿಳೆಗೆ ಮಾಟ-ಮಂತ್ರದ ಭಯ ಹುಟ್ಟಿಸಿ ಲಕ್ಷಾಂತರ ರೂ. ದೋಚಿರುವ ಮಂತ್ರವಾದಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಮಂತ್ರವಾದಿ ಮಹಾದೇವಸ್ವಾಮಿಯಿಂದ ಭವ್ಯ ಮೋಸ ಹೋಗಿದ್ದ...