ಬೆಂಗಳೂರು: ಬೆಂಗಳೂರಿನ ಯಲಹಂಕದ ರೈತರ ಸಂತೆಯ ಬಳಿ ಇಂಜಿನಿಯರ್ ಒಬ್ಬರನ್ನು ಅಪಹರಿಸಿದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲಸ ಮಾಡಿಸಿಕೊಂಡು ಹಣ ಕೊಟ್ಟಿಲ್ಲವೆಂದು ಇಂಜಿನಿಯರ್ನನ್ನು ಅಪಹರಿಸಿದ್ದ ಆರು ಮಂದಿ ಅಪಹರಣಕಾರರನ್ನು ಮೂರು ಗಂಟೆಯಲ್ಲೇ ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಸಿವಿಲ್ ಇಂಜಿ...
ಹುಬ್ಬಳ್ಳಿ: ಐಷಾರಾಮಿ ಕಾರುಗಳನ್ನು ಮಂಗ ಮಾಯ ಮಾಡುತ್ತಿದ್ದ 7 ಜನರ ಗ್ಯಾಂಗ್ ನ್ನು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರ ತಂಡ ಬಂಧಿಸಿದ್ದಾರೆ. 7 ಮಂದಿ ಕುಖ್ಯಾತ ಕಾರು ವಂಚಕರು ಕರ್ನಾಟಕ ರಾಜ್ಯಾದ್ಯಂತ ಬಾಡಿಗೆಗೆ ಎಂದು ಕಾರುಗಳನ್ನು ಪಡೆದುಕೊಂಡು, ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು. ಮಂಗಳೂರಿನಿಂದ ಬಾಡಿಗೆಗೆ...
ಉಡುಪಿ: ಹಿಜಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಗೇಟ್ ಬಳಿ ತಡೆದಿರುವ ಬಗ್ಗೆ ವರದಿಯಾಗಿದೆ. ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ಹಿಜಬ್ ತೆಗೆದು ತರಗತಿಗೆ ಬರುವಂತೆ ತಿಳಿಸಿದರು. ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ನಿರ...
ಬೆಂಗಳೂರು: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಿಂದ ಬೆಂಗಳೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ನೆಲಮಂಗಲ ಸರ್ಕಲ್ ಇನ್ಸ್ ಪೆಕ್ಟರ್ ರಾಜೀವ್ ನೇತೃತ್ವದ ತಂಡ ಬಂಧಿಸಿದೆ. ಗೋದಾವರಿ ಜಿಲ್ಲೆಯಿಂದ ಬೆಂಗಳೂರಿಗೆ ಗಾಂಜಾ ತರುತ್ತಿದ್ದ ಆರೋಪಿಗಳು, ಬೆಂಗಳೂರು ಗ್ರಾಮಾಂತರ, ನೆಲಮಂಗಲ ಟೌನ್, ಲಾರಿ ಸ್ಟಾಂಡ್ ಹಾಗೂ ಚಿಕ್ಕಬ...
ಛತ್ತೀಸ್ಗಢ: ಛತ್ತೀಸ್ಗಢದ ದಾಂತೇವಾಡದ ಬಾಚೇಲಿ ಪಟ್ಟಣದಲ್ಲಿ ಖ್ಯಾತ ಉದ್ಯಮಿಯೊಬ್ಬರಿಗೆ 13 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಠಾಣಾ ಬಾಚೆಲಿ ಪ್ರದೇಶದ ಸ್ಥಳೀಯ ಸ್ಟಾರ್ ಪೆಟ್ರೋಲ್ ಪಂಪ್ನ ಮಾಲಕ ಕೀರ್ತಿ ಕುಮಾರ್ ಚಿತಾಲಿಯಾ ಅವರಿಗೆ ಜ. 26ರಂದು ಸಂಜೆ 4 ಗಂಟೆಗೆ ನಕಲಿ ಎಸ್ಬಿಐ ಬ್ಯಾಂಕ್ನಿಂದ ʻ...
ತುಮಕೂರು: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯಕರ್ತನ ಮೇಲೆ ಮಾಜಿ ಜಿಲ್ಲಾಧ್ಯಕ್ಷ ಬಿ.ಸುರೇಶ್ಗೌಡರ ಬೆಂಬಲಿಗನೊಬ್ಬ ತೀವ್ರ ಹಲ್ಲೆ ನಡೆಸಿರುವ ಪ್ರಕರಣ ಹೊಸ ಬಡಾವಣೆ ಠಾಣೆ ಮೆಟ್ಟಿಲೇರಿದೆ. ಮಂಗಳವಾರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದ ಸಂದರ್ಭದಲ್ಲಿಯೇ ...
ಮಂಗಳೂರು: ನಗರದ ಬಲ್ಲಾಳ್ ಭಾಗ್ ಬಳಿ ಇರುವ ಖಾಸಗಿ ಕಾಲೇಜಿನ ಬಳಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಒಂದು ತಂಡದಲ್ಲಿದ್ದ ವ್ಯಕ್ತಿ ಮಾರಾಕಾಸ್ತ್ರಗಳೊಂದಿಗೆ ಬಂದಿರುವ ವಿಡಿಯೋ ವೈರಲ್ ಆಗಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬನ ದ್ವಿಚಕ್ರ ವಾಹನ ಕಾಲೇಜು ಇರುವ ಕಾಲನಿಯ ವ್ಯಕ್ತಿಗೆ ಸ್ಪರ್ಶಿಸಿದ್ದು, ಈ ವಿಚಾರದಲ್ಲಿ ಸ್ಥಳದ...
ಬೆಂಗಳೂರು: ಫೆ. 7ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಹೇಳಿದರು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ...
ವಿಜಯಪುರ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ್ ಡೂಂಗರಗಾವಿ ಮೃತಪಟ್ಟ ಯೋಧ. ಕೆಲ ದಿನಗಳ ಹಿಂದೆ ಬಸವರಾಜ್ ರಜೆಯ ಮೇಲೆ ಊರಿಗೆ ಬಂದಿದ್ದರು. ಎರಡು ದಿನಗಳ ಹಿಂದೆ ಆಲಮಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರು...
ಧಾರವಾಡ: ರಾಜ್ಯ ಸರ್ಕಾರ ಮಲಗಿ ಬಿಟ್ಟಿದೆ, ಯಾವುದೇ ಕಾರ್ಯಕ್ರಮ ಇಲ್ಲ. ಪರಿಹಾರ ಎನ್ನುವುದು ಕೇವಲ ಮಾಧ್ಯಮದಲ್ಲಿ ಮಾತ್ರ ಇದೆ. ಕೋವಿಡ್ ಸಾವಿನ ಪರಿಹಾರ ಸಿಕ್ಕಿಲ್ಲ, ಮೂರು ವರ್ಷಗಳಿಂದ ಗ್ರಾ.ಪಂ.ಯಲ್ಲಿ ಮನೆ ಕಟ್ಟಿದವರಿಗೆ ಹಣ ಬಂದಿಲ್ಲ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.ಎಂದು ಮಾಜಿ ಸಚಿವ ಸಂತೋಷ್ ಲಾಡ್ ಒತ್ತಾಯಿಸಿದರು. ...